ತಾ.28-03-2021 ರ ಭಾನುವಾರದ ರಾಶಿಭವಿಷ್ಯ
ಮೇಷಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.7 ವೃಷಭಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ...