ಶ್ರೀಕಿ ಸಹಾಯದಿಂದ ಯೂಥ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ : ನಲಪಾಡ್ ವಿರುದ್ಧ ಗೃಹ ಸಚಿವರ ಸ್ಫೋಟಕ ಹೇಳಿಕೆ
ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದ ತನಿಖೆಯೇ ನಿಗೂಢವಾಗಿ ಸಾಗಿದ್ದು, ಬಿಟ್ ಕಾಯಿನ್ ಪ್ರಕರಣದ ಶ್ರೀಕಿ ಇದೀಗ ರಾಜಕೀಯ ಪಕ್ಷಗಳಿಗೆ ಅಸ್ತ್ರವಾಗಿದ್ದಾನೆ. ಬಿಜೆಪಿ ವಿರುದ್ಧ ಹೋರಾಡಲು ಅಸ್ತ್ರಗಳಿಲ್ಲದ ...