2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ
ಆತಂಕದಲ್ಲಿದ್ದ ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಯ ರೈತರು ತುಂಗಭದ್ರಾ ಜಲಾಶಯದ ಅಣೆಕಟ್ಟು ಪ್ರದೇಶ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಎರಡನೇ ಬೆಳೆಗೆ ಕಾಲುವೆಗಳಿಗೆ ನೀರು ಹರಿಸಲು ...
crossorigin="anonymous">
ಆತಂಕದಲ್ಲಿದ್ದ ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಯ ರೈತರು ತುಂಗಭದ್ರಾ ಜಲಾಶಯದ ಅಣೆಕಟ್ಟು ಪ್ರದೇಶ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಎರಡನೇ ಬೆಳೆಗೆ ಕಾಲುವೆಗಳಿಗೆ ನೀರು ಹರಿಸಲು ...
51 ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆ ಬೆಂಗಳೂರು ಸೇರಿದಂತೆ ದೇಶದ ೪೦ ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ...
ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು ರೈತರ ಜಮೀನನ್ನು ವಕ್ಫ್ ಆಸ್ತಿ ಹೆಸರಲ್ಲಿ ಕಬಳಿಕೆ ಮಾಡಲು ಯತ್ನಿಸಲಾಗುತ್ತಿದೆ ಎಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್ ...
ವಿಜಯಪುರ ಜಿಲ್ಲೆಯ ವಕ್ಫ್ ಆಸ್ತಿ ವಿವಾದಕ್ಕೆ ತೆರೆ ಎಳೆದ ಸರ್ಕಾರ ವಿಜಯಪುರ ಜಿಲ್ಲೆಯಲ್ಲಿ ಗೊಂದಲಗಳಿಗೆ ಕಾರಣವಾಗಿದ್ದ ವಕ್ಫ್ ಆಸ್ತಿ ವಿವಾದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ತೆರೆ ...
ಶ್ರೀ ಭಾರತೀ ತೀರ್ಥ ಸ್ವಾಮೀಜಿಯವರ ಸನ್ಯಾಸ ಸ್ವೀಕಾರದ ಸ್ವರ್ಣ ಮಹೋತ್ಸವ ಸಮಾನತೆ, ಅಹಿಂಸೆ, ಏಕತೆಯಂತಹ ಅಂಶಗಳನ್ನು ಪಾಲಿಸುವ ಮೂಲಕ ಶತಶತಮಾನಗಳಿಂದ ಭಾರತ ಜಗತ್ತಿಗೆ ಒಳಗೊಳ್ಳುವಿಕೆ ಏನೆಂಬುದನ್ನು ತೋರಿಸಿಕೊಟ್ಟಿದೆ ...
ಮನೆ ಹಾನಿ ಮತ್ತ ಪ್ರಾಣಹಾನಿ ಪ್ರಕರಣಗಳಲ್ಲಿ ೪೮ ಗಂಟೆಗಳ ಒಳಗಾಗಿ ಪರಿಹಾರ ರಾಜ್ಯದಲ್ಲಿ ಹಿಂಗಾರು ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅದನ್ನು ಸಮರ್ಪಕವಾಗಿ ...
ಆಯುಷ್ಮಾನ್ ಭಾರತ ಯೋಜನೆಯು ಅತ್ಯುತ್ತಮ ಸಾಮಾಜಿಕ ಸುರಕ್ಷತಾ ಕಾರ್ಯಕ್ರಮ ಅಮೆರಿಕ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ವಾರ್ಟನ್ ಬ್ಯುಸಿನೆಸ್ ಸ್ಕೂಲ್ ನಲ್ಲಿ ...
ರಾಜ್ಯದಲ್ಲಿ ಅಪರಾಧ ತಡೆಯಲು ೬ ಸಾವಿರ ಸಿಸಿ ಕ್ಯಾಮರಾ ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ...
ಕುಮಾರಸ್ವಾಮಿ ಪಾಲಿಗೆ ಬಿಸಿ ತುಪ್ಪವಾಗಿರೋ ಸಿಪಿ ಯೋಗೀಶ್ವರ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ...
ಪಕ್ಷದ ಬಾವುಟ ಹಸ್ತಾಂತರಿಸಿದ ನಿಕಟಪೂರ್ವ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್ ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗುರುವಾರ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಪ್ರದೇಶ ಮಹಿಳಾ ...
ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧಲ್ಲಿ ಅರೋಗ್ಯ ...
ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿ ಕುರಿತಂತೆ ಮುಖ್ಯಮಂತ್ರಿ ಚರ್ಚೆ ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ನೇಮಕಾತಿ ಮಾಡಿಕೊಳ್ಳುವ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚೆ ...
ಬಾಗಿನ ಸಲ್ಲಿಸುವುದು ನಮ್ಮ ಭಾಗ್ಯ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವಿಲುತೀರ್ಥ ಇಂದಿರಾಗಾಂಧಿ ಜಲಾಶಯದಲ್ಲಿ ಮಲಪ್ರಭಾ ನದಿಗೆ ಗಂಗಾಪೂಜೆಯ ಮೂಲಕ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ...
೩೦ ಲಕ್ಷದಷ್ಟು ಜನರು ಹೃದಯ ಸಂಬಂಧಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ ಜಗತ್ತಿನಾದ್ಯಂತ ಇಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತಿದೆ. ಜಾಗತಿಕವಾಗಿ ಹೃದಯದ ಆರೋಗ್ಯದ ಬಗ್ಗೆ ಮತ್ತು ಹೃದಯ ಸಂಬಂಧಿ ...
ಅಂತೂ ಇಂತು ರಾಜ್ಯದಲ್ಲಿ ಭ್ರಷ್ಟಚಾರ ತಾಂಡವವಾಡುತ್ತಿದೆ ಅಂದಾಯ್ತು ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ...
2024-2029 ಜಾಗತಿಕ ಸಾಮರ್ಥ್ಯ ಕೇಂದ್ರ - ಜಿಸಿಸಿ ನೀತಿ (ಗ್ಲೋಬಲ್ ಕೆಪಬಿಲಿಟಿ ಸೆಂಟರ್) ಬಿಡುಗಡೆ ರಾಜ್ಯದಲ್ಲಿ 2029ರ ವೇಳೆಗೆ 500 ಹೊಸ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ಆಕರ್ಷಿಸುವ ...
ಬುಡಕಟ್ಟು ಪ್ರದೇಶಗಳಲ್ಲಿ ಜೀಪನೋಪಾಯದ ಅಂತರ ನಿವಾರಣೆ ಬುಡಕಟ್ಟು ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಸುಧಾರಿಸಲು ಪ್ರಧಾನಮಂತ್ರಿ ಜನ್‌ಜಾತಿ ಉನ್ನತ್ ಗ್ರಾಮ್ ಅಭಿಯಾನ ದೇಶಾದ್ಯಂತ ನಡೆಯಲಿದೆ ಎಂದು ...
ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಸ್ವಾಧೀನ ಪ್ರಕ್ರಿಯೆ ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಆದ್ಯತೆಯ ಮೇಲೆ ಕೈಗೊಂಡು ...
ಸುಧಾರಿತ ಸೇತುವೆ ತಂತ್ರಜ್ಞಾನ ಅಂತರಾಷ್ಟ್ರೀಯ ಸಮಾವೇಶ ವೇದಿಕೆಯಲ್ಲಿ ಮತ್ತೆ ಕುಸಿದ ಸಚಿವ ನಿತಿನ್ ಗಡ್ಕರಿರಸ್ತೆ ನಿರ್ಮಾಣದಲ್ಲಿ ಯೋಜನಾ ವೆಚ್ಚವನ್ನು ವೇಗಗೊಳಿಸಲು ಮತ್ತು ಕಡಿತಗೊಳಿಸಲು ನಾವೀನ್ಯತೆಯೊಂದಿಗೆ ಪರ್ಯಾಯ ವಸ್ತುಗಳ ...
ಸಾಲುಮರದ ತಿಮ್ಮಕ್ಕ ’ನ್ಯಾಷನಲ್ ಗ್ರೀನರಿ ಅವಾರ್ಡ್’ ಪ್ರದಾನ ಯಾವುದೇ ಸ್ವಾರ್ಥವಿಲ್ಲದೇ ಮರಗಳನ್ನೆ ಮಕ್ಕಳೆಂದು ಭಾವಿಸಿ ಮನುಕುಲವನ್ನು ರಕ್ಷಿಸುವ ಬಹುದೊಡ್ಡ ಕೆಲಸವನ್ನು ಸಾಲುಮರದ ತಿಮ್ಮಕ್ಕನವರು ಮಾಡಿದ್ದಾರೆ ಎಂದು ಗೃಹ ...
© 2024 Torrent Spree - All Rights Reserved | Powered by Kalahamsa Infotech Pvt. ltd.
© 2024 Torrent Spree - All Rights Reserved | Powered by Kalahamsa Infotech Pvt. ltd.