Jewels Of Indiaದ ರಾಯಭಾರಿಯಾಗಿ ಪ್ರಿಯಾಂಕ ಉಪೇಂದ್ರ
ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ದೇಶದ ಅತಿದೊಡ್ಡ ಅಭರಣ ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದೆ. ಇದೇ ತಿಂಗಳ 15 ರಿಂದ 18 ರ ತನಕ ಈ ...
crossorigin="anonymous">
ಬೆಂಗಳೂರು ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ದೇಶದ ಅತಿದೊಡ್ಡ ಅಭರಣ ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದೆ. ಇದೇ ತಿಂಗಳ 15 ರಿಂದ 18 ರ ತನಕ ಈ ...
ಬೆಂಗಳೂರು : ಕೊರೋನಾ ಬಳಿಕ ಜನರಲ್ಲಿ ಆರೋಗ್ಯದ ಬಗ್ಗೆ ಒಂದಿಷ್ಟು ಕಾಳಜಿ ಬಂದಿದೆ. ಆದರೆ ಟಿವಿಗಳಲ್ಲಿ ಬರುವ ಬಹುರಾಷ್ಟ್ರೀಯ ಕಂಪನಿಗಳ ಜಾಹೀರಾತು ಜನರನ್ನು ಸುಲಭವಾಗಿ ಮೋಸ ಮಾಡುತ್ತದೆ. ...
ಬೆಂಗಳೂರು : ಈಗಾಗಲೇ ಕಾರು ಮತ್ತು ಬೈಕ್ ವಿಭಾಗದಲ್ಲಿ ತನ್ನ ಉತ್ಪನ್ನಗಳನ್ನು ಪರಿಚಯಿಸಿರುವ ಜರ್ಮನಿಯ ವಾಹನ ತಯಾರಕ ಬಿಎಂಡಬ್ಲ್ಯು ಮೋಟರ್ರಾಡ್ (BMW Motorrad) ಇದೀಗ ಹೊಸ ಎಲೆಕ್ಟ್ರಿಕ್ ...
ನವದೆಹಲಿ : ಭಾರತ್ ಬಯೋಟೆಕ್ ಮಕ್ಕಳಿಗಾಗಿಯೇ ಸಂಶೋಧಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆಗೆ ನೀಡಲು Drugs and Comptroller General of India (DCGI) ಅನುಮತಿ ನೀಡಿದೆ. ...
ಕಲಬುರಗಿ : ಚಿಂಚೋಳಿ ತಾಲೂಕಿನ ಕುಂಚಾವರಂ ಸುತ್ತಲಿನ ಗ್ರಾಮಗಳಲ್ಲಿ ಸೋಮವಾರ ಮುಂಜಾನೆ ಭೂಕಂಪದ ಅನುಭವವಾಗಿದೆ. ಬೆಳಗ್ಗೆ 6.3ರ ಸುಮಾರಿಗೆ ಭೂಮಿ ನಡುಗಿದ ಅನುಭವವಾಗಿದ್ದು, ತೆಲಂಗಾಣ ಗಡಿಗೆ ಹೊಂದಿಕೊಂಡ ...
ನವದೆಹಲಿ : ಪುಲ್ವಾಮಾ ಯೋಧರ ಹತ್ಯೆಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಬಾಲಾಕೋಟ್ ಪ್ರದೇಶದ ಮೇಲೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ( surgical strike ) ಬಗ್ಗೆ ಅನುಮಾನ ...
ಮೇಷ ನೀವು ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳುತ್ತಿರದಿದ್ದಲ್ಲಿ ನಿಮಗೆ ತುಂಬಾ ದಣಿವಾದಂತೆನಿಸುತ್ತದೆ ಮತ್ತು ನಿಮಗೆ ಅಧಿಕ ವಿಶ್ರಾಂತಿ ಬೇಕಾಗುತ್ತದೆ. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ...
ಹೊಸೂರು : ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರುವ ಕಳ್ಳ ನೋಟುಗಳ ಮೇಲೆ ನಿಯಂತ್ರಣ ಸಾಧಿಸಬೇಕು ಅನ್ನುವ ಉದ್ದೇಶದಿಂದ 500 ಹಾಗೂ ಸಾವಿರ ಮುಖ ಬೆಲೆ ನೋಟುಗಳ ಮೇಲೆ ನಿಷೇಧ ಹೇರಿ ...
ಬೆಂಗಳೂರು : ದಸರಾ ರಜೆ ಮುಗಿಸಿ ಶಾಲೆಗೆ ಮರಳುವ ಮಕ್ಕಳಿಗೆ ಗುಡ್ ನ್ಯೂಸ್ ಕೊಡಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಅಕ್ಟೋಬರ್ 20ಕ್ಕೆ ದಸರಾ ರಜೆ ಮುಕ್ತಾಯವಾಗಲಿದ್ದು, 21 ...
ಬೆಂಗಳೂರು : ರಾಜ್ಯದಲ್ಲಿ ಆನ್ ಲೈನ್ ಜೂಜು ನಿಷೇಧಗೊಳಿಸಿ ಕಾಯ್ದೆಗೆ ತಿದ್ದುಪಡಿ ತಂದ ಬಳಿಕ ಮೊದಲ ಬಾರಿಗೆ ಹೊಸ ಕಾಯ್ದೆಯ ಅಡಿಯಲ್ಲಿ ಮೂವರನ್ನು ಬಂಧಿಸಲಾಗಿದೆ. ಬೆಂಗಳೂರು ಪೊಲೀಸರು ...
ಉಡುಪಿ : ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾಗಿರುವುದು ವಿವಾದಕ್ಕೆ ಕಾರಣವಾಗಿದೆ. ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪುಸ್ತಕ ಪರಿಷ್ಕರಣಾ ...
ಮಂಗಳೂರು : ಅಪ್ರಾಪ್ತ ಬಾಲಕಿಯೊಬ್ಬಳಿಗೆ ಮತ್ತು ಬರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಅಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಪ್ರಸ್ತುತ ಸಂತ್ರಸ್ತ ಅಪ್ರಾಪ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ...
ನವದೆಹಲಿ : 2024ರ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ಪಣತೊಟ್ಟಿವೆ. ಆದರೆ ಈಗಿರುವ ಸ್ಥಿತಿಯಲ್ಲಿ ಅದು ಸುಲಭದ ಮಾತಲ್ಲ. ...
ಕರೂರ್ : ತಮಿಳುನಾಡು ರಾಜಕೀಯದಲ್ಲಿ ವಾಷಿಂಗ್ ಮಷೀನ್, ಗ್ರೈಂಡರ್, ಮಿಕ್ಸರ್, ಪ್ರೆಷರ್ ಕುಕ್ಕರ್, ಟಿವಿ ಹೀಗೆ ಗೃಹಪಯೋಗಿ ವಸ್ತುಗಳು ಪದೇ ಪದೇ ಸದ್ದು ಮಾಡುತ್ತಿರುತ್ತದೆ. ಅದರಲ್ಲೂ ಚುನಾವಣೆ ...
ಮಂಗಳೂರು : ಕರಾವಳಿ ಭಾಗದಲ್ಲಿ ಒಂದಿಷ್ಟು ವರ್ಷಗಳ ಕಾಲ ಶಾಂತಿ ನೆಮ್ಮದಿ ನೆಲೆಸಿತ್ತು. ಆದರೆ ಕೊರೋನಾದಿಂದಲೂ ಪಾಠ ಕಲಿಯದ ಮಂದಿ ಇತ್ತೀಚಿನ ದಿನಗಳಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ...
ಮಂಗಳೂರು : ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಎರಡು ದಿನಗಳ ಭೇಟಿಗಾಗಿ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರಿನಲ್ಲಿ ರಾಷ್ಟ್ರಪತಿಗಳ ಯಾವುದೇ ಕಾರ್ಯಕ್ರಮ ನಿಗದಿಯಾಗಿಲ್ಲ. ಶೃಂಗೇರಿಗೆ ಭೇಟಿ ...
ಮೈಸೂರು : ಕೊರೋನಾ ಆತಂಕದ ನಡುವೆಯೇ ಸರಳ ದಸರಾ ಆಚರಣೆಗೆ ಚಾಲನೆ ಸಿಕ್ಕಿದೆ. ಪ್ರತೀ ವರ್ಷ ರಾಜಕೀಯೇತರ ವ್ಯಕ್ತಿಗಳು ದಸರಾಗೆ ಚಾಲನೆ ನೀಡುತ್ತಿದ್ದರು. ಈ ಬಾರಿ ಈ ...
ಮಂಗಳೂರು : ತಂದೆಯ ಬಳಿ ಇದ್ದ ರಿವಾಲ್ವರ್ ನಿಂದ ಗುಂಡು ಹಾರಿದ ಪರಿಣಾಮ ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಮಾರ್ಗನ್ಸ್ ಗೇಟ್ ಬಳಿ ...
ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಬಾಲಕಿಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅವರು ಕೈಗೊಂಡಿರುವ ಈ ನಿರ್ಧಾರ ಲಕ್ಷಾಂತರ ಹೆಣ್ಣು ಮಕ್ಕಳ ಬದುಕಿನಲ್ಲಿ ...
ತಮಿಳುನಾಡು : ಮರು ಮದುವೆಗೆ ಅಡ್ಡಿಯಾಗಿದ್ದ 9 ತಿಂಗಳ ಮಗುವನ್ನು ಮಾರಾಟ ಮಾಡಿದ ದುರಂತ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ತೂತುಕ್ಕುಡಿಯಲ್ಲಿ ಈ ಘಟನೆ ನಡೆದಿದ್ದು ಈ ಸಂಬಂಧ ...
© 2024 Torrent Spree - All Rights Reserved | Powered by Kalahamsa Infotech Pvt. ltd.
© 2024 Torrent Spree - All Rights Reserved | Powered by Kalahamsa Infotech Pvt. ltd.