ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ – ಶಾಸಕ ಕೆ.ವೈ. ನಂಜೇಗೌಡ
ಲಡ್ಡು ವಿವಾದದ ಬೆನ್ನಲ್ಲೇ ಹೆಚ್ಚಾಯ್ತು ನಂದಿನಿ ಜನಪ್ರಿಯತೆ ರಾಜ್ಯ ಮತ್ತು ಹೊರರಾಜ್ಯದ ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ ಉಂಟಾಗಿದೆ ...