ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಹಳಿ ತಪ್ಪಿದೆಯೇ..? ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ
ಬೆಂಗಳೂರು : ರಾಜ್ಯದ ನೂತನ ಗೃಹ ಸಚಿವರಾಗಿ ಅರಗ ಜ್ಞಾನೇಂದ್ರ ಅವರು ಆಗಮಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮರೆದಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ...