crossorigin="anonymous"> ಅಫ್ಘಾನ್ ನಲ್ಲಿ ತಾಲಿಬಾನಿಗಳ ದರ್ಬಾರ್ : ದೇಶ ತೊರೆಯಲು ಹಾತೊರೆಯುತ್ತಿರುವ ಜನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಫ್ಘಾನ್ ನಲ್ಲಿ ತಾಲಿಬಾನಿಗಳ ದರ್ಬಾರ್ : ದೇಶ ತೊರೆಯಲು ಹಾತೊರೆಯುತ್ತಿರುವ ಜನ

Radhakrishna Anegundi by Radhakrishna Anegundi
16-08-21, 3 : 42 pm
in ವಿದೇಶ
taliban
Share on FacebookShare on TwitterWhatsAppTelegram

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ತಾಲೀಬಾನ್​​ ಉಗ್ರರು ಇಸ್ಲಾಮಿಕ್​ ರಿಪಬ್ಲಿಕ್​ ಆಫ್​ ಅಫ್ಘಾನಿಸ್ತಾನ ಮರುಸ್ಥಾಪಿಸಲು ಮುಂದಡಿ ಇಟ್ಟಿದ್ದಾರೆ.

ಈ ನಡುವೆ ಆಫ್ಘಾನಿಸ್ತಾನದಲ್ಲಿ ನೆಲೆಸಿರುವ ವಿದೇಶಿ ಜನರ ಮೇಲೆ ಗುಂಡಿನ ದಾಳಿ ಪ್ರಾರಂಭವಾಗಿದ್ದು, ಆಫ್ಘನ್‌ನಿಂದ ಎಲ್ಲ ವಾಣಿಜ್ಯ ವಿಮಾನಗಳ ಹಾರಾಟ ರದ್ದಾಗಿದೆ.

"I can't believe the world abandoned #Afghanistan. Our friends are going to get killed. They (Taliban) are going to kill us. Our women are not going to have any more rights," says a woman who arrived in Delhi from Kabul ~ @ANIpic.twitter.com/MvRGhRKLFx#Afghanistan

— P.Hanmanthu Naik 🇮🇳 (@PHanmanthuNaik1) August 16, 2021

ಈ ನಡುವೆ ಅಫ್ಘನ್​​ನಲ್ಲಿ ನೆಲೆಸಿದ್ದ ವಿದೇಶಿಯರು ವಿಮಾನಗಳ ಮೂಲಕ ತಮ್ಮ ದೇಶಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದು, ಆಫ್ಘನ್‌ನಿಂದ ಎಲ್ಲಾ ವಾಣಿಜ್ಯ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಹಾರಾಡಲು ಸಿದ್ದವಾದ ವಿಮಾನಗಳಿಗೆ ಜನ ಲೋಕಲ್ ರೈಲುಗಳಿಗೆ ಹತ್ತಿದ್ದಂತೆ ಏರಿದ್ದಾರೆ. ಹೀಗಾಗಿ  ಕಾಬೂಲ್ ಏರ್‌ಪೋರ್ಟ್‌ ಬಳಿ ಗೊಂದಲ ಏರ್ಪಟ್ಟಿದ್ದು, ಅಫ್ಘಾನಿಸ್ತಾನದ ಕಾಬೂಲ್ ಏರ್‌ಪೋರ್ಟ್‌ ಬಳಿ ತಾಲೀಬಾನಿಗಳು ಫೈರಿಂಗ್ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ.

This is, perhaps, one of the saddest images I've seen from #Afghanistan. A people who are desperate and abandoned. No aid agencies, no UN, no government. Nothing. pic.twitter.com/mvJKdf8ZQE

— Ankita mishra (@AnkitaKavya) August 16, 2021

ಇನ್ನು ಲಕ್ಷಾಂತರ ಅಫ್ಘನ್ನರು ತಮ್ಮ ತಾಯ್ನಾಡನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಲು ಗಡಿ ಭಾಗಗಳತ್ತ ದೌಡಾಯಿಸುತ್ತಿದ್ದಾರೆ. ಅಫ್ಘಾನಿಸ್ತಾನ ಈಗ ಸಂಪೂರ್ಣವಾಗಿ ತಾಲಿಬಾನಿಗಳ ವಶವಾಗಿದೆ. ಕಾಬೂಲ್​ ವಿಮಾನ ನಿಲ್ದಾಣದಲ್ಲಿ ಜನ ತಮ್ಮ ಪ್ರಾಣ ರಕ್ಷಿಸಿಕೊಳ್ಳಲು ಅಕ್ಷರಶಃ ದಿಕ್ಕಾಪಾಲಾಗಿ ಓಡುತ್ತಿದ್ದಾರೆ.

One last warcrime by the defeated invaders. #KabulAirport#Kabul #Afghanistan pic.twitter.com/uQXllRphrW

— Asfandyar Bhittani (@AsfandBhittani) August 16, 2021

ಇದೀಗ ಆಫ್ಘನ್ ರಾಜಧಾನಿ ಕಾಬೂಲ್ ತಾಲಿಬಾನ್ ವಶವಾಗಿರುವ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಿಂದ ತೆರಳಲು ಬಯಸುವವರಿಗೆ ಅವಕಾಶ ಮಾಡಿಕೊಡಬೇಕು ಎಂದು ತಾಲಿಬಾನ್‌ ಸಂಘಟನೆಗೆ 60 ದೇಶಗಳಿಂದ ಮನವಿ ಮಾಡಿಕೊಳ್ಳಲಾಗಿದೆ.

How long will it be until the usual media types who are currently expressing hollow concern about these terrified & abandoned people return to ghoulish, duplicitous, xenophobic type when these let down & scared #Afghanistan citizens turn up on our shores looking for asylum? pic.twitter.com/f4dwAQ72Qc

— Dan White : Disability Campaigner & Author ♿️ (@Danwhite1972) August 16, 2021
Tags: afghanistan
Share10TweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್