crossorigin="anonymous"> ಡ್ರೈವಿಂಗ್ ವೇಳೆ ಫೋನ್ ನಲ್ಲಿ ಮಾತನಾಡಿದ್ರೆ ಅಪರಾಧವಲ್ಲ : ಶೀಘ್ರದಲ್ಲೇ ಅಧಿಕೃತ ಆದೇಶ : ಗಡ್ಕರಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಡ್ರೈವಿಂಗ್ ವೇಳೆ ಫೋನ್ ನಲ್ಲಿ ಮಾತನಾಡಿದ್ರೆ ಅಪರಾಧವಲ್ಲ : ಶೀಘ್ರದಲ್ಲೇ ಅಧಿಕೃತ ಆದೇಶ : ಗಡ್ಕರಿ

ಹ್ಯಾಂಡ್ ಫ್ರೀ ಡಿವೈಸ್ ಬಳಸಿ ಮಾತನಾಡಿದರೆ ಅದು ಅಪರಾಧವಾಗಿರೋದಿಲ್ಲ

Radhakrishna Anegundi by Radhakrishna Anegundi
13-02-22, 7 : 45 am
in ದೇಶ
Eliminate fastag toll plaza Gadkari promises
Share on FacebookShare on TwitterWhatsAppTelegram

ನವದೆಹಲಿ :  ವಾಹನ ಚಲಾಯಿಸುತ್ತ ಫೋನ್ ನಲ್ಲಿ ಮಾತನಾಡಿದ್ರೆ ಅಪರಾಧ ಅನ್ನುವುದು ವಾಹನ ಸಂಚಾರ ನಿಯಮಗಳಲ್ಲಿದೆ. ಹೀಗಾಗಿ ಪೊಲೀಸರು ಅಡ್ಡ ಹಾಕಿ ದಂಡ ವಿಧಿಸುತ್ತಾರೆ. ಬೆಂಗಳೂರು ಪೊಲೀಸರು ಇತ್ತೀಚೆಗೆ ಒಂದು ಹೆಜ್ಜೆ ಮುಂದೆ ಹೋಗಿ ಇಯರ್ ಫೋನ್, ಬ್ಲೂ ಟುತ್ ಮೂಲಕ ಮಾತನಾಡಿದ್ರು ಅಪರಾಧ ಅನ್ನುವ ಆದೇಶ ಹೊರಡಿಸಿದ್ದರು. ಹಳೆಯ ಕಾನೂನಿಗೆ ಮರುಜೀವ ಕೊಟ್ಟ ಕಾರ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಅದರಲ್ಲೂ APP  ಆಧಾರಿತ ಕ್ಯಾಬ್ ಸೇವೆ ನೀಡುವವರು, ಫುಡ್ ಡೆಲಿವರಿ ಮಾಡುವವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಅವರೆಲ್ಲರಿಗೂ ಗುಡ್ ನ್ಯೂಸ್ ಒಂದನ್ನು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನೀಡಿದ್ದಾರೆ. ವಾಹನ ಚಾಲನೆ ಮಾಡುವ ವೇಳೆ ಫೋನ್ ನಲ್ಲಿ ಮಾತನಾಡಿದ್ರೆ ಅಪರಾಧ ಎಂದು ಪರಿಗಣಿಸಲಾಗುತ್ತದೆ. ಆದರೆ ಮುಂದಿನ ದಿನಗಳಲ್ಲಿ ಇಂದು ಅಪರಾಧವಾಗಿರೋದಿಲ್ಲ ಎಂದು ಗಡ್ಕರಿ ಹೇಳಿದ್ದಾರೆ.

ಹಾಗಂತ ಮೊಬೈಲ್ ಫೋನ್ ಅನ್ನು ಕಿವಿಗಿಟ್ಟುಕೊಂಡು ಮಾತನಾಡುವ ಹಾಗಿಲ್ಲ. ಅದು ಅಪರಾಧವಾಗಿಯೇ ಉಳಿಯಲಿದೆ. ಬದಲಾಗಿ ಹ್ಯಾಂಡ್ ಫ್ರೀ ಡಿವೈಸ್ ಬಳಸಿ ಮಾತನಾಡಿದರೆ ಅದು ಅಪರಾಧವಾಗಿರೋದಿಲ್ಲ. ಈ ಸಂಬಂಧ ಅಧಿಕೃತ ಪ್ರಕಟಣ ಕೆಲವೇ ದಿನಗಳಲ್ಲಿ ಹೊರ ಬೀಳುವ ಸಾಧ್ಯತೆಗಳಿದೆ.

The Union Minister of Road Transport and Highways, Nitin Gadkari, has said that talking on the phone while driving will soon be legal in India. However, there will be some rules that must be followed, Gadkari said in the Lok Sabha.

Tags: FEATURED
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್