crossorigin="anonymous"> ತೇಗದ ಮರ ಕಡಿಯುವ ವಯೋಮಿತಿ ನಿರ್ಧರಿಸಿ : ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನಿರ್ದೇಶನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತೇಗದ ಮರ ಕಡಿಯುವ ವಯೋಮಿತಿ ನಿರ್ಧರಿಸಿ : ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ನಿರ್ದೇಶನ

Radhakrishna Anegundi by Radhakrishna Anegundi
22-09-24, 7 : 16 pm
in ಟಾಪ್ ನ್ಯೂಸ್, ರಾಜ್ಯ
eshwar khandre
Share on FacebookShare on TwitterWhatsAppTelegram

ಶಿರಸಿ ಅರಣ್ಯಶಾಸ್ತ್ರ ಕಾಲೇಜಿನ ತಜ್ಞರು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಸಲ್ಲಿಸಿರುವ ವರದಿ

ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ಬೆಳೆಸಿರುವ ತೇಗದ ಮರವನ್ನು ಎಷ್ಟು ವರ್ಷಕ್ಕೆ ಕತ್ತರಿಸಬೇಕು ಎಂಬ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಇಲಾಖೆ ಮರಮುಟ್ಟುಗಳಿಗಾಗಿಯೇ ಕೆಲವೊಂದು ನಿರ್ದಿಷ್ಟ ಪ್ರದೇಶಗಳಲ್ಲಿ ತೇಗದ ಮರಗಳನ್ನು ಬೆಳೆಸಿರುತ್ತದೆ.

eshwar khandre1

ಇದರ ಕತ್ರಾವಣೆ ೮೦ ವರ್ಷಕ್ಕೋ ಅಥವಾ ೧೨೦ ವರ್ಷಕ್ಕೋ ಎಂಬ ಬಗ್ಗೆ ಜಿಜ್ಞಾಸೆ ಇದೆ.  ಈ ಹಿನ್ನೆಲೆಯಲ್ಲಿ ಎ.ಪಿ.ಸಿ.ಸಿ.ಎಫ್. ನೇತೃತ್ವದಲ್ಲಿ ಒಂದು ಸಮಿತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 

ಈಗಾಗಲೇ ಕಾರ್ಯೋಜನೆ, ಸಂಶೋಧನೆ ಹಾಗೂ ಶಿರಸಿ ಅರಣ್ಯಶಾಸ್ತ್ರ ಕಾಲೇಜಿನ ತಜ್ಞರು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ವರದಿ ಸಲ್ಲಿಸಿರುತ್ತಾರೆ. ಆದಷ್ಟು ಶೀಘ್ರ ಇದನ್ನು ಪೂರ್ಣಗೊಳಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚಿಸಲಾಗಿದೆ  ಎಂದು ಅರಣ್ಯ ಸಚಿವರು ಹೇಳಿದ್ದಾರೆ.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್