crossorigin="anonymous"> ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

Radhakrishna Anegundi by Radhakrishna Anegundi
31-08-24, 7 : 51 am
in ಟಾಪ್ ನ್ಯೂಸ್, ಕ್ರೈಮ್
up arrest
Share on FacebookShare on TwitterWhatsAppTelegram

ಬೆಂಗಳೂರಿನಲ್ಲಿ ಕದ್ದ ಮಾಲು ದೆಹಲಿಯಲ್ಲಿ ವಿಲೇವಾರಿ

ವಿಮಾನದಲ್ಲಿ ಬಂದು ಬೀಗ ಹಾಕಿದ ಮನೆಗಳನ್ನು ಗುರಿಯಾಗಿರಿಸಿ ಕಳ್ಳತನ ಮಾಡುತ್ತಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶದ ಅಕ್ಬರ್​ (38) ಆತನ ಪತ್ನಿ ಮುಬೀನಾ (32)ಮತ್ತು ಸೋನು ಯಾದವ್​ (39) ಎಂದು ಗುರುತಿಸಲಾಗಿದೆ.ಬಂಧಿತರಿಂದ 30.50 ಲಕ್ಷ ರೂಪಾಯಿ ಮೊತ್ತದ 405 ಗ್ರಾಮ್ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.

ಕಳೆದ ಮೇ 10ರಂದು ಎಇಸಿಎಸ್​​ ಲೇಔಟ್​​​​​ ನಿವಾಸಿಯೊಬ್ಬರ ಮನೆಗೆ ಹಾಡಹಗಲೇ ನುಗ್ಗಿದ ಖದೀಮರು ಬೀಗ ಒಡೆದು ಆಭರಣಗಳನ್ನು ದೋಚಿದ್ದರು. ಈ ಸಂಬಂಧ ದೂರು ದಾಖಲಾದ ಬೆನ್ನಲ್ಲೇ ಕಾರ್ಯಾಚರಣೆಗೆ ಇಳಿದ ಇನ್ಸ್​​ಪೆಕ್ಟರ್​​ ಭಾಗ್ಯವತಿ ಜೆ.ಬಂಟ ಅವರ ತಂಡ ಮೊದಲಿಗೆ ಘಟನೆ ನಡೆದ ಮನೆಯ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸಿತು. ಜೊತೆಗೆ ತಾಂತ್ರಿಕ ಸಾಕ್ಷಿಗಳನ್ನು ಕಲೆ ಹಾಕಿತು.

ಆಗ ಮನೆಗೆ ನುಗ್ಗಿದ ಕಳ್ಳನೊಬ್ಬ ಮೆಜೆಸ್ಟಿಕ್ ನಿಲ್ದಾಣದಲ್ಲಿ ಇರೋದು ಗೊತ್ತಾಯ್ತು. ತಕ್ಷಣ ಮೆಜೆಸ್ಟಿಕ್ ಕಡೆಗೆ ತೆರಳಿದ ಪೊಲೀಸ್ ತಂಡ ಸೋನು ಯಾದವ್ ನನ್ನು ವಶಕ್ಕೆ ಪಡೆಯಿತು. ನಂತರ ಆತನ ವಿಚಾರಣೆ ಮಾಡಿದಾಗ ಬಾಯಿ ಬಿಡುತ್ತಾನೆ.

up arrest 01

ಸೋನು ಬಾಯಿಬಿಟ್ಟ ಸಂಗತಿ ಆಧಾರದ ಮೇಲೆ ಪೊಲೀಸರು ದೆಹಲಿ ಮತ್ತು ಉತ್ತರ ಪ್ರದೇಶಕ್ಕೆ ತೆರಳಿ ಸ್ಥಳೀಯ ಪೊಲೀಸರ ಸಹಾಯದೊಂದಿದೆ ಅಕ್ಬರ್​ ಮತ್ತು ಮುಬೀನಾಳನ್ನು ಗಾಜಿಯಾಬಾದ್​​ನಲ್ಲಿ ಬಂಧಿಸಿದ್ದಾರೆ.

ಇನ್ನು ಹೀಗೆ ಇವರು ವಿಮಾನದಲ್ಲಿ ಬಂದು ಕಳ್ಳತನ ಮಾಡೋದು ಬೆಂಗಳೂರಿನಲ್ಲಿ ಮಾತ್ರವಲ್ಲ ಮಹಾರಾಷ್ಟ್ರ, ಗುಜರಾತ್​​​ ಸೇರಿ ವಿವಿಧ ರಾಜ್ಯಗಳಲ್ಲೂ ತಮ್ಮ ಕಾರ್ಯಕ್ಷೇತ್ರಗಳನ್ನು ವಿಸ್ತರಿಸಿಕೊಂಡಿರುವುದು ಗೊತ್ತಾಗಿದೆ.

up arrest 02

2022ರಲ್ಲಿ ಬೆಂಗಳೂರು ಪೊಲೀಸರು ಇಂತಹುದೇ ತಂಡವೊಂದನ್ನು ಬಂಧಿಸಿದ್ದರು. ಪಶ್ಚಿಮ ಬಂಗಾಳದಿಂದ ವಿಮಾನದಲ್ಲಿ ಬಂದು ನಗರದಲ್ಲಿ ಕಳ್ಳತನ ಮಾಡುತ್ತಿದ್ದ ತಂಡವನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್