crossorigin="anonymous"> TikTok back to India  : ಶೀಘ್ರದಲ್ಲೇ ಭಾರತಕ್ಕೆ ರೀ ಎಂಟ್ರಿ ಕೊಡಲಿದೆ ಟಿಕ್ ಟಾಕ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

TikTok back to India  : ಶೀಘ್ರದಲ್ಲೇ ಭಾರತಕ್ಕೆ ರೀ ಎಂಟ್ರಿ ಕೊಡಲಿದೆ ಟಿಕ್ ಟಾಕ್

Radhakrishna Anegundi by Radhakrishna Anegundi
07-08-22, 6 : 06 am
in ಟಾಪ್ ನ್ಯೂಸ್
TikTok back to India-bgmi-coming-back-to-india
Share on FacebookShare on TwitterWhatsAppTelegram

ಕೇಂದ್ರ ಸರ್ಕಾರ ವಿಧಿಸಿದ ಅನೇಕ ಷರತ್ತುಗಳಿಗೆ ತಲೆಬಾಗಲು ಟಿಕ್‌ಟಾಕ್‌ನ (TikTok back to India) ಮೂಲ ಸಂಸ್ಥೆಯಾದ ‘ಬೈಟ್‌ಡ್ಯಾನ್ಸ್‌’ ಸಮ್ಮಿತಿಸಿದೆ ಅನ್ನಲಾಗಿದೆ

ನವದೆಹಲಿ : 2020ರಲ್ಲಿ ಭಾರತದಲ್ಲಿ ನಿಷೇಧವಾಗಿದ್ದ ಶಾರ್ಟ್ ವಿಡಿಯೋ ಅಪ್ಲಿಕೇಶನ್ ಟಿಕ್‌ಟಾಕ್ ಮತ್ತೆ ಭಾರತಕ್ಕೆ ರೀ ಎಂಟ್ರಿ (TikTok back to India) ಕೊಡುವ ದಿನಗಳು ಹತ್ತಿರದಲ್ಲೇ ಇದೆ. ಈ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಕೆಲವೇ ತಿಂಗಳುಗಳಲ್ಲಿ ಟಿಕ್ ಟಾಕ್ ಮತ್ತೆ ಸದ್ದು ಮಾಡೋದು ಖಚಿಕ ಅನ್ನಲಾಗಿದೆ.

ಟಿಕ್‌ಟಾಕ್ ಅನ್ನು ಭಾರತದಲ್ಲಿ ಮತ್ತೆ ಆರಂಭಿಸುವ ಬಗ್ಗೆ ಮುಂಬೈ ಮೂಲದ ಕಂಪನಿ ‘ಸ್ಕೈಸ್ಪೋರ್ಟ್ಸ್’ ಟಿಕ್‌ಟಾಕ್‌ನ ಮೂಲ ಸಂಸ್ಥೆಯಾದ ‘ಬೈಟ್‌ಡ್ಯಾನ್ಸ್‌’ ನೊಂದಿಗೆ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ : ಹಣ ಡಬಲ್ ಮಾಡಿಕೊಡುವುದಾಗಿ ಆಮಿಷ : ಸ್ವಯಂ ಘೋಷಿತ ಟಿಕ್ ಟಾಕ್ ಸ್ಟಾರ್ ವಿರುದ್ಧ ದೂರು

ಈ ಬಗ್ಗೆ ಮಾತನಾಡಿರುವ ಸ್ಕೈಸ್ಪೋರ್ಟ್ಸ್ ಸಂಸ್ಥೆಯ ಸಿಇಒ ಶಿವಾನಂದಿ,(Skyesports CEO Shiva Nandy) ಶೀಘ್ರದಲ್ಲೇ ಟಿಕ್ ಟಾಕ್ ಭಾರತಕ್ಕೆ ಮರಳಲಿದೆ. ಒಂದು ವೇಳೆ ಟಿಕ್ ಟಾಕ್ ರೀ ಎಂಟ್ರಿ ಕೊಟ್ರೆ ಬಿಜಿಎಂಐ ಗೇಮ್ ಕೂಡಾ  Battlegrounds Mobile India (BGMI, previously known as PUBG Mobile India) ಮರಳುವ ವಿಶ್ವಾಸವನ್ನು ಶಿವಾನಂದಿ ಹೊರ ಹಾಕಿದ್ದಾರೆ.

TikTok back to India

ಇನ್ನು, ಟಿಕ್ ಟಾಕ್ ಅನ್ನು ಭಾರತಕ್ಕೆ ಮತ್ತೆ ಕರೆ ತರುವ ನಿಟ್ಟಿನಲ್ಲಿ  ಬೈಟ್‌ಡ್ಯಾನ್ಸ್ ಸಂಸ್ಥೆ ‘ಹಿರಾನಂದನಿ’ ಕಂಪನಿಯೊಂದಿಗೆ ಮಾತುಕತೆ ನಡೆಸಿತ್ತು. ಹಿರಾನಂದನಿ ಭಾರತದ ದೊಡ್ಡ ರಿಯಲ್ ಎಸ್ಟೇಟ್ ಸಂಸ್ಥೆಯಾಗಿದ್ದು,  ಬೆಂಗಳೂರು, ಮುಂಬೈ ಮತ್ತು ಚೆನೈ ನಲ್ಲಿ ದೊಡ್ಡ ಮಟ್ಟದಲ್ಲಿ ವ್ಯವಹಾರ ನಡೆಸುತ್ತಿದೆ.

2020ರಲ್ಲಿ ಟಿಕ್ ಟಾಕ್ ಸೇರಿ ಸುಮಾರು 56 ಚೀನಾದ ಆಪ್ ಗಳನ್ನುಭಾರತ ಸರ್ಕಾರ ಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು.

ಒಂದು ವೇಳೆ ಟಿಕ್ ಟಾಕ್ ಭಾರತಕ್ಕೆ ರೀ ಎಂಟ್ರಿ ಕೊಟ್ರೆ ಬ್ಯಾನ್ ಆಗಿರುವ ಇನ್ನೊಂದಿಷ್ಟು APPಗಳು ಎಂಟ್ರಿ ಪಡೆಯುವ ಸಾಧ್ಯತೆಗಳಿದೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್