crossorigin="anonymous"> ಟೋಕಿಯೋ 2020 : ಕುಸ್ತಿಯಲ್ಲಿ ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟ ರವಿ ದಹಿಯಾ ಮತ್ತು ದೀಪಕ್ ಪುನಿಯಾ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಟೋಕಿಯೋ 2020 : ಕುಸ್ತಿಯಲ್ಲಿ ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟ ರವಿ ದಹಿಯಾ ಮತ್ತು ದೀಪಕ್ ಪುನಿಯಾ

Radhakrishna Anegundi by Radhakrishna Anegundi
04-08-21, 10 : 51 am
in ಕ್ರೀಡಾಂಗಣ
tokiyo kusthi.mp4
Share on FacebookShare on TwitterWhatsAppTelegram

ಟೋಕಿಯೊ: 2019ರ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಕಂಚು ಗೆದ್ದಿದ್ದ ರವಿ ಕುಮಾರ್ ದಹಿಯಾ ಟaಕಿಯೊ ಒಲಿಂಪಿಕ್ಸ್ ನ  ಕುಸ್ತಿ ಪಂದ್ಯದಲ್ಲಿ ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೆ ಪದಕದ ಭರವಸೆ ಮೂಡಿಸಿದ್ದಾರೆ.

Dominated the bout and how! 😱

Here's how Ravi Kumar stormed to the quarter-final winning his first Olympic bout 13-2 by technical superiority! 🤼‍♂️#StrongerTogether | #UnitedByEmotion | #Tokyo2020 | #Olympics pic.twitter.com/Rq2UY9rj4d

— Olympic Khel (@OlympicKhel) August 4, 2021

ಪುರುಷರ 57 ಕೆಜಿ ವಿಭಾಗದ ಪುರುಷರ ಪ್ರೀಸ್ಟೈಲ್ ಕುಸ್ತಿ ಸ್ಪರ್ಧೆಯಲ್ಲಿ ಕೊಲಂಬಿಯಾದ ಅರ್ಬಾನೋ ಟೈಗ್ರೇರೋಸ್​ ಉರ್ಬಾನೋ ಅವರನ್ನು ಪ್ರಿ ಕ್ವಾರ್ಟರ್​ ಫೈನಲ್​ನಲ್ಲಿ ಮಣಿಸಿ ಕ್ವಾರ್ಟರ್​ ಫೈನಲ್​ಗೆ ಅರ್ಹತೆ ಪಡೆದರು.

.@deepakpunia86 is ready to begin his journey at #Tokyo2020 in some time.

Watch this space for more and don't forget to send in your #Cheer4India messages.#Wrestling #Olympics pic.twitter.com/ZDgjqOw5Ts

— SAI Media (@Media_SAI) August 4, 2021

ಬಲ್ಗೇರಿಯಾದ ಜಾರ್ಜಿ ವ್ಯಾಂಗಲೋವ್ ಅವರನ್ನು ಕ್ವಾರ್ಟರ್​ ಫೈನಲ್​ನಲ್ಲಿ ರವಿ ಕುಮಾರ್ ದಹಿಯಾ ಎದುರಿಸಲಿದ್ದಾರೆ. ಕ್ರೀಡಾ ವಿಶ್ಲೇಷಕರ ಪ್ರಕಾರ ದಹಿಯಾ ಅವರಿಗೆ ಕ್ವಾರ್ಟರ್ ಫೈನಲ್ ಸುಲಭ ಸವಾಲು ಆಗಿರಲಿದೆ ಅಂದಿದ್ದಾರೆ.

Ravi In Semis! ⁰#RaviDahiya continues with his good form to defeat Georgi Valentinov of Bulgaria 14-4 to reach the semifinal of Men’s Freestyle 57 Kg. Stay tuned for more. #Cheer4India pic.twitter.com/bvocQKf7Yf

— SAI Media (@Media_SAI) August 4, 2021

.@deepakpunia86 is ready to begin his journey at #Tokyo2020 in some time.

Watch this space for more and don't forget to send in your #Cheer4India messages.#Wrestling #Olympics pic.twitter.com/ZDgjqOw5Ts

— SAI Media (@Media_SAI) August 4, 2021

ಮತ್ತೊಂದು ಕಡೆ ಪುರುಷರ 86 ಕೆಜಿ ಸ್ಪರ್ಧೆಯಲ್ಲಿ ಭಾರತದ ಮತ್ತೊಬ್ಬ ಕುಸ್ತಿಪಟು ದೀಪಕ್ ಪುನಿಯಾ ಟೆಕ್ನಿಕಲ್ ಸೂಪಿರಿಯಾರಿಟಿ ಆಧಾರದಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.  ನೈಜೀರಿಯಾದ ಅಗಿಮೋರ್ ಅವರನ್ನು 12-02 ಅಂತಗಳ ಅಂತರದಲ್ಲಿ ಮಣಿಸಿ ಪದಕಕ್ಕೆ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ.

#Wrestling :
Deepak Punia is through to Quarterfinals (FS 86kg) with 12-1 win over Nigerian grappler in 1st round. #IndiaTodayAtOlympics
Congratulations and All the Best 👍🇮🇳 pic.twitter.com/VpfxbU109i

— Megh Updates 🚨™ (@MeghUpdates) August 4, 2021

ಕ್ವಾರ್ಟರ್ ಫೈನಲ್ ನಲ್ಲಿ ದೀಪಕ್ ಪುನಿಯಾ ಚೀನಾದ ಲಿನ್ ಜುಸೇನ್ ಎದುರು ಹೋರಾಡಲಿದ್ದಾರೆ. ಈ ಪಂದ್ಯ ಒಂದಿಷ್ಟು ಟಫ್ ಆಗಿರುವ ಸಾಧ್ಯತೆಗಳಿದೆಯಂತೆ. ಈಗಿನ ಮಾಹಿತಿ ಪ್ರಕಾರ ಪುನಿಯಾ ಫೈನಲ್ ಗೆ ಪ್ರವೇಶಿಸಿದ್ದಾರೆ.

Deepak Reaches Semifinal!

India’s @deepakpunia86 wins against Lin Zushen of China 6-3 to reach the semifinal of Men’s freestyle 86 Kg.
Stay tuned for more updates. #Cheer4India pic.twitter.com/IBJXE26TvA

— SAI Media (@Media_SAI) August 4, 2021
Tags: tokyo
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್