crossorigin="anonymous"> ಜಾವಲಿನ್ ಎಸೆದು ಚಿನ್ನ ಗೆದ್ದ ಹುಡುಗನಿಗೆ 6 ಕೋಟಿ ಬಹುಮಾನ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜಾವಲಿನ್ ಎಸೆದು ಚಿನ್ನ ಗೆದ್ದ ಹುಡುಗನಿಗೆ 6 ಕೋಟಿ ಬಹುಮಾನ

Radhakrishna Anegundi by Radhakrishna Anegundi
07-08-21, 6 : 58 pm
in ಕ್ರೀಡಾಂಗಣ
chopra1
Share on FacebookShare on TwitterWhatsAppTelegram

ಟೊಕೀಯೋ : ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಪಾಲಿಗೆ ಸುವರ್ಣ ಅಕ್ಷರಗಳಲ್ಲಿ ಬರೆದಿಡಬೇಕಾದ ದಿನ. ಜಾವಲಿನ್​ ಎಸೆತದಲ್ಲಿ ಹರಿಯಾಣ ಮೂಲದ ನೀರಜ್​ ಚೋಪ್ರಾ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರನ್ನು ನೀರಜ್ ದಾಖಲಿಸಿದ್ದಾರೆ. ಒಲಿಂಪಿಕ್ಸ್​ ಅಥ್ಲೆಟಿಕ್ಸ್​ನಲ್ಲಿ ಭಾರತಕ್ಕೆ ಮೊಟ್ಟಮೊದಲ ಬಾರಿಗೆ ಸ್ವರ್ಣ ಪದಕವನ್ನು ತಂದು ಕೊಟ್ಟ ಕೀರ್ತಿ ನೀರಜ್ ಅವರಿಗೆ ಸಲ್ಲುತ್ತದೆ.

This Gold Medal is for the aspiration and hope of 130 crores Indian. #NeerajChopra pic.twitter.com/NpPzf8q2wa

— Gaurav Goel (@goelgauravbjp) August 7, 2021

ಇನ್ನು ಚಿನ್ನದ ಹುಡುಗ ನೀರಜ್​ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ‘ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಇತಿಹಾಸ ಬರೆದಿದೆ. ನೀರಜ್​ ಚೋಪ್ರಾ ಅವರ ಇಂದಿನ ಸಾಧನೆ ಅವಿಸ್ಮರಣೀಯ. ಅವರ ಸಾಧನೆ ಮತ್ತು ಉತ್ಸಾಹ ಎಲ್ಲರಿಗೂ ಪ್ರೇರಣೆ. ಚಿನ್ನ ಗೆದ್ದ ನೀರಜ್​ ಅವರಿಗೆ ಅಭಿನಂದನೆಗಳು’ ಎಂದು ಟ್ವೀಟ್​ ಮಾಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ಪ್ರಶಂಸಿಸಿದ್ದಾರೆ.

Jai Hind #NeerajChopra #Tokyo2020 🥇🥇🥇 pic.twitter.com/pytwKqAN65

— Jaiveer Shergill (@JaiveerShergill) August 7, 2021

ಈ ನಡುವೆ ಹರಿಯಾಣ ಸರ್ಕಾರ ನೀರಜ್ ಸಾಧನೆಯನ್ನು ಮೆಚ್ಚಿ 6 ಕೋಟಿ ರೂಪಾಯಿ ಬಹುಮಾನವನ್ನು ಘೋಷಿಸಿದೆ.

Modi ji will be posting this picture shortly greeting #NeerajChopra on his remarkable victory
"Congratulations India" pic.twitter.com/r3vHqSSHKD

— Syed Dawood (@Thanos_pandith) August 7, 2021

#NeerajChopra just scripted history by winning a #goldmedal in #JavelinThrow in #TokyoOlympics.
Chopra became the first ever Indian athlete to win an #Olympics title in #Athletics ……#India is super proud of you champ…#IndiaAtOlympics#Gold#ProudMoment pic.twitter.com/zzAOUh6pOJ

— Dr.Jitendra Awhad (@Awhadspeaks) August 7, 2021

मुख्यमंत्री श्री @mlkhattar एथलीट @Neeraj_chopra1 का भाला फेंक का फाइनल मुकाबला देखते हुए। pic.twitter.com/8hv3BpDVIG

— CMO Haryana (@cmohry) August 7, 2021

ऐतिहासिक! लठ गाड़ दिया छोरे..

शानदार प्रदर्शन के साथ विश्व के सर्वश्रेष्ठ प्रतियोगियों को पछाड़ते हुए भाला फेंक प्रतियोगिता में भारत को पहली बार स्वर्ण पदक जिताने के लिए @Neeraj_Chopra1 को ढेर सारी बधाई।

इस घड़ी का देश को लंबे समय से इंतजार था। पूरे देश को आप पर गर्व है। pic.twitter.com/muHhaPWZ0D

— Manohar Lal (@mlkhattar) August 7, 2021
Tags: neeraj chopra
Share7TweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್