crossorigin="anonymous"> ಟೋಕಿಯೋ ಪ್ಯಾರಾಲಿಂಪಿಕ್ಸ್ : ಹೈ ಜಂಪ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Tokyo Paralympics

ಟೋಕಿಯೋ ಪ್ಯಾರಾಲಿಂಪಿಕ್ಸ್ : ಹೈ ಜಂಪ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ

Radhakrishna Anegundi by Radhakrishna Anegundi
03-09-21, 10 : 49 am
in ಕ್ರೀಡಾಂಗಣ
praveen kumar
Share on FacebookShare on TwitterWhatsAppTelegram

ಟೋಕಿಯೋ : ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಈ ಬಾರಿ ಪದಕ ಬಾಚಿಕೊಳ್ಳುತ್ತಿದೆ. ಈ ನಡುವೆ ಹೈ ಜಂಪ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದ್ದು, ಪುರುಷರ ಹೈ ಜಂಪ್ ಟಿ 44 ಫೈನಲ್ ನಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆದ್ದು ಬೀಗಿದ್ದಾರೆ. ಪ್ರವೀಣ್ ಕುಮಾರ್ 2.07 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ 2ನೇ ಸ್ಥಾನಕ್ಕೇರಿದ್ದರು.

ಇದೇ ಪಂದ್ಯದಲ್ಲಿ ಬ್ರಿಟನ್ ನ ಜೋನಾಥನ್ ಬ್ರೂಮ್ ಎಡ್ವರ್ಡ್ಸ್ ಅವರು 2.10 ಮೀಟರ್ ಎತ್ತರಕ್ಕೆ ಜಿಗಿಯುವ ಮೂಲಕ ಚಿನ್ನದ ಪದಕ ಹಾಗೂ 2.04 ಮೀಟರ್ ಎತ್ತರಕ್ಕೆ ಜಿಗಿದ ಪೋಲೆಂಡ್ ನ ಮ್ಯಾಕೀಜ್ ಲೆಪಿಯಾಟೊ ಕಂಚಿನ ಪದಕ ಪಡೆದುಕೊಂಡಿದ್ದಾರೆ,

Proud of Praveen Kumar for winning the Silver medal at the #Paralympics. This medal is the result of his hard work and unparalleled dedication. Congratulations to him. Best wishes for his future endeavours. #Praise4Para

— Narendra Modi (@narendramodi) September 3, 2021

ಇನ್ನು ಈ ಬೆಳ್ಳಿ ಪದಕದ ಮೂಲಕ ಈ ಬಾರಿಯ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ 11 ಪದಕ ಗಳಿಸಿದಂತಾಗಿದೆ. ಇದರಲ್ಲಿ 2 ಚಿನ್ನ, 6 ಬೆಳ್ಳಿ ಮತ್ತು 3 ಕಂಚಿನ ಪದಕಗಳು ಸೇರಿವೆ. ಟೋಕಿಯೊ ಕ್ರೀಡಾಕೂಟದಲ್ಲಿ ಪುರುಷರ ಹೈ ಜಂಪ್​ನಲ್ಲಿ  ಇದು ಭಾರತಕ್ಕೆ ನಾಲ್ಕನೇ ಪದಕವಾಗಿದ್ದು, ನಿಶಾದ್ ಕುಮಾರ್, ಮರಿಯಪ್ಪನ್ ತಂಗವೇಲು ಮತ್ತು ಶರದ್ ಕುಮಾರ್  ಈಗಾಗಲೇ ಪದಕಗಳನ್ನು ಗೆದ್ದುಕೊಂಡಿದ್ದಾರೆ.

#SILVER for #IND !

A new Asian Record for Praveen Kumar as he jumps 2.07m in Men’s High Jump T64! 🔥 #GBR's Jonathan Broom-Edwards wins #gold!

🇮🇳's medal tally is now up to 1⃣1⃣! #Tokyo2020 #Paralympics #ParaAthletics pic.twitter.com/uzyjEZ1Qe2

— Olympic Khel (@OlympicKhel) September 3, 2021
Tags: MAINPraveen Kumartokyo-paralympics
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್