crossorigin="anonymous"> ಮತ್ತೆ 14 BSF ಯೋಧರಿಗೆ ಸೋಂಕು : 94ಕ್ಕೆ ಏರಿದ ಸೋಂಕಿತರ ಸಂಖ್ಯೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮತ್ತೆ 14 BSF ಯೋಧರಿಗೆ ಸೋಂಕು : 94ಕ್ಕೆ ಏರಿದ ಸೋಂಕಿತರ ಸಂಖ್ಯೆ

Radhakrishna Anegundi by Radhakrishna Anegundi
26-09-21, 8 : 40 am
in ಟಾಪ್ ನ್ಯೂಸ್
representative image

representative image

Share on FacebookShare on TwitterWhatsAppTelegram

ಬೆಂಗಳೂರು : ದೇವನಹಳ್ಳಿ ಸಮೀಪದ ಕಾರಹಳ್ಳಿಯ BSF  ಶಿಬಿರದಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದೆ. ಮೊದಲ ಹಂತದ ಪರೀಕ್ಷೆಯಲ್ಲಿ 34 ಜನರಿಗೆ ಸೋಂಕು ಪತ್ತೆಯಾಗಿತ್ತು. ಇದಾದ ಬಳಿಕ ಎಲ್ಲರನ್ನೂ ಪರೀಕ್ಷೆ ಒಳಪಡಿಸಲಾಗಿತ್ತು, ಆ ವೇಳೆ ಮತ್ತೆ 36 ಮಂದಿಗೆ ಸೋಂಕು ಕಾಣಿಸಿಕೊಂಡಿತ್ತು. ಮತ್ತೆ ಬಂದ ಆರೋಗ್ಯ ಇಲಾಖೆ ವರದಿಯಲ್ಲಿ ಸೋಂಕಿತರ ಪ್ರಮಾಣ ಏರುತ್ತಲೇ ಹೋಗಿದೆ. ಇದೀಗ ಶನಿವಾರ ಮತ್ತೆ 14 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತ ಯೋಧರ ಸಂಖ್ಯೆ 94ಕ್ಕೆ ಏರಿದೆ.

ಈ ಪೈಕಿ 60 ಯೋಧರನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆ ಹಾಗೂ 20 ಯೋಧರನ್ನು ಆಕಾಶ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಉಳಿದ 14 ಯೋಧರನ್ನು BSF ಆರೈಕೆ ಕೇಂದ್ರದಲ್ಲಿ ಇರಿಸಲಾಗಿದೆ.

ಸೆಪ್ಟಂಬರ್ 15 ರಂದು ಮೇಘಾಲಯದ ಶಿಲ್ಲಾಂಗ್ ನಿಂದ 150 ಯೋಧರು, ಉಗ್ರ ನಿಗ್ರಹ ಸಂಬಂಧ ತರಬೇತಿ ಸಲುವಾಗಿ ಕಾರಹಳ್ಳಿ ಕ್ಯಾಂಪ್ ಗ ಬಂದಿದ್ದರು. ಈ ವೇಳೆ ಕೊರೋನಾ ಮಾರ್ಗಸೂಚಿಯಂತೆ ಸೋಂಕು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಪತ್ತೆಯಾಗಿದೆ. ಒಟ್ಟು 800 ಮಂದಿ ಯೋಧರು ಉಗ್ರ ನಿಗ್ರಹ ತರಬೇತಿಯಲ್ಲಿ ಪಾಲ್ಗೊಳ್ಳಲು ದೇಶದ ವಿವಿಧ ಭಾಗಗಳಿಂದ ಬಂದಿದ್ದರು. ಇದೀಗ ತರಬೇತಿ ಸ್ಥಗಿತಗೊಳಿಸಲಾಗಿದೆ. ಇನ್ನೂ ಹಲವು ಯೋಧರ ವರದಿ ಬರುವುದು ಬಾಕಿ ಇದ್ದು ಎಲ್ಲರ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ.

Tags: bsf karahalliCoronaMAIN
Share19TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್