ಎರಡು ದಿನಗಳ ಭಾರತ ಪ್ರವಾಸ ಮುಕ್ತಾಯಗೊಳಿಸಿ ಟ್ರಂಪ್ ಅಮೆರಿಕಾಗೆ ಹಿಂತಿರುಗಿದ್ದಾರೆ. ಪ್ರವಾಸದ ಕೊನೆಯ ಭಾಗದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿರುವ ಔತಣ ಕೂಟ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
90-100 ಅತಿಥಿಗಳು ಔತಣಕೂಟದಲ್ಲಿ ಭಾಗಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸಿಜೆಐ ಅರವಿಂದ್ ಬೊಬ್ಡೆ, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಕರ್ನಾಟಕ ಸಿಎಂ ಯಡಿಯೂರಪ್ಪ, ತೆಲಂಗಾಣ ಸಿಎಂ ಕೆಸಿಆರ್ ತಮಿಳುನಾಡಿನ ಪ್ರತಿನಿಧಿಗಳು ಭಾಗಿಯಾಗಿದ್ದರು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020200226003016″);
document.getElementById(“div_6020200226003016”).appendChild(scpt);
Discussion about this post