crossorigin="anonymous"> ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆ ಅಮಾನತು...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ರಾಹುಲ್ ಗಾಂಧಿ ಟ್ವಿಟ್ಟರ್ ಖಾತೆ ಅಮಾನತು…!

Radhakrishna Anegundi by Radhakrishna Anegundi
07-08-21, 10 : 04 pm
in ದೇಶ
rahul gandhi wink 1560945123 1
Share on FacebookShare on TwitterWhatsAppTelegram

ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಟ್ವಿಟ್ಟರ್ ಸಂಸ್ಥೆ ಶಾಕ್ ಕೊಟ್ಟಿದೆ. ಅವರೇ ಮಾಡಿಕೊಂಡ ಎಡವಟ್ಟಿನ ಕಾರಣದಿಂದ ಅವರ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಪಕ್ಷ ಪ್ರತಿಕ್ರಿಯೆ ಕೊಟ್ಟಿದ್ದು, ರಾಹುಲ್ ಗಾಂಧಿಯವರ ಟ್ವಿಟರ್ ಖಾತೆ ಮರುಸ್ಥಾಪನೆಗಾಗಿ ಪ್ರಯತ್ನಗಳು ನಡೆಯುತ್ತಿದೆ. ಅಲ್ಲಿಯವರೆಗೆ, ಅವರು ತಮ್ಮ ಇತರ ಸೋಷಿಯಲ್ ಮೀಡಿಯಾ ವೇದಿಕೆಗಳ ಮೂಲಕ ನಿಮ್ಮೆಲ್ಲರೊಂದಿಗೆ ಸಂಪರ್ಕಹೊಂದಿರುತ್ತಾರೆ. ನಮ್ಮ ಜನರಿಗಾಗಿ ಧ್ವನಿ ಎತ್ತುವುದನ್ನು ಮುಂದುವರಿಸುತ್ತಾರೆ. ಅವರ ಉದ್ದೇಶಕ್ಕಾಗಿ ಹೋರಾಡುತ್ತಾರೆ ಅಂದಿದೆ.

ರಾಹುಲ್ ಗಾಂಧಿ ಟ್ವಿಟರ್ ಖಾತೆ ರದ್ದುಗೊಂಡಿದ್ಯಾಕೆ..?

ರಾಜಧಾನಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಅತ್ಯಾಚಾರ, ಸಜೀವ ದಹನಕ್ಕೆ ಒಳಗಾದ ಒಂಬತ್ತು ವರ್ಷದ ದಲಿತ ಬಾಲಕಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದ ರಾಹುಲ್ ಗಾಂಧಿ ಈ ಸಂಬಂಧ ಟ್ವೀಟ್‌ ಒಂದನ್ನು ಹಂಚಿಕೊಂಡಿದ್ದರು. ಇದೇ ಟ್ವೀಟ್ ಇದೀಗ ರಾಹುಲ್ ಗಾಂಧಿ ಟ್ವಿಟ್ಟರ್‌ ಖಾತೆಗೆ ಕಂಟಕವಾಗಿದೆ.

ಸಂತ್ರಸ್ಥೆಯ ಕುಟುಂಬದ ಫೋಟೋವನ್ನು ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಈ ಟ್ವೀಟ್ ಬಾಲನ್ಯಾಯ ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಹುಲ್ ಮೇಲೆ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸ್ ಮತ್ತು ಟ್ವಿಟರ್‌ಗೆ ಸೂಚಿಸಿತ್ತು.

ಈ ಫೋಟೋದಲ್ಲಿ ಸಂತ್ರಸ್ತೆಯ ತಂದೆ ಮತ್ತು ತಾಯಿಯ ಮುಖಗಳನ್ನು ಕಾಣಬಹುದಾಗಿದೆ. ಇದು ಬಾಲಕಿಯ ಗುರುತನ್ನು ಬಹಿರಂಗಪಡಿಸುತ್ತದೆ. ಹೀಗಾಗಿ ಪೋಕ್ಸೊ ಕಾಯ್ದೆಯ ಸೆಕ್ಷನ್ 23, ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 74, ಐಪಿಸಿ ಸೆಕ್ಷನ್ 228 ಎ ಉಲ್ಲಂಘನೆಯಾಗಿದೆ ಎಂದು ಮಕ್ಕಳ ಹಕ್ಕುಗಳ ಸಂಸ್ಥೆ ಹೇಳಿತ್ತು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

Tags: Rahul Gandhi
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್