crossorigin="anonymous"> ನಿತ್ಯಾನಂದ ಆಧ್ಯಾತ್ಮ ಪ್ರವಾಸದಲ್ಲಿದ್ದಾರೆ ನೋಟಿಸ್ ಕೊಡಲಾಗದೆ ಕೈ ಚೆಲ್ಲಿದ ಪೊಲೀಸರು... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಿತ್ಯಾನಂದ ಆಧ್ಯಾತ್ಮ ಪ್ರವಾಸದಲ್ಲಿದ್ದಾರೆ ನೋಟಿಸ್ ಕೊಡಲಾಗದೆ ಕೈ ಚೆಲ್ಲಿದ ಪೊಲೀಸರು…

Radhakrishna Anegundi by Radhakrishna Anegundi
03-02-20, 10 : 42 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ದೇಶ ಬಿಟ್ಟು ಪರಾರಿಯಾಗಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾನೆ. ಫೆಬ್ರವರಿ 5 ರಂದು ನಿತ್ಯಾನಂದನ ಭವಿಷ್ಯವನ್ನು ಹೈಕೋರ್ಟ್ ನಿರ್ಧರಿಸಲಿದೆ.

ಜಾಮೀನು ರದ್ದು ಕೋರಿ ಲೆನಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ಪೀಠ ತೀರ್ಪನ್ನು ಇದೇ ತಿಂಗಳ 5ಕ್ಕೆ ಕಾಯ್ದಿರಿಸಿದೆ.

ಇದಕ್ಕೂ ಮುನ್ನ ನಿತ್ಯಾನಂದನಿಗೆ ಜಾರಿ ಮಾಡಲಾಗಿರುನ ನೋಟಿಸ್ ಗಳನ್ನು ತಲುಪಿಸಲಾಗದ ಪರಿಸ್ಥಿತಿ ಕುರಿತಂತೆ ವಿವರಣೆ ಸಲ್ಲಿಸಿದ ರಾಮನಗರ ಪೊಲೀಸರು, ಕೋರ್ಟ್​ ನೀಡಿದ ನೋಟಿಸ್ ಗಳನ್ನು​​ ನಿತ್ಯಾನಂದ ಸ್ವಾಮೀಜಿಗೆ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾವು ನೋಟಿಸ್ ಗಳನ್ನು ಅವರ ಸಹವರ್ತಿ ಕುಮಾರಿ ಅರ್ಚನಾನಂದರಿಗೆ ನೀಡಿದ್ದೇವೆ. ಸದ್ಯ ನಿತ್ಯಾನಂದ ಸ್ವಾಮೀಜಿ ಬಿಡದಿ ಆಶ್ರಮದಲ್ಲಿ ಲಭ್ಯವಿಲ್ಲ. ಅವರು ಆಧ್ಯಾತ್ಮ ಪ್ರವಾಸದಲ್ಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಕುಮಾರಿ ಅರ್ಚನಾನಂದರಿಗೆ ಈ ನೋಟಿಸ್​ ನೀಡಲಾಗಿದೆ.ಸದ್ಯ ನಿತ್ಯಾನಂದ ಎಲ್ಲಿದ್ದಾರೆ ಎಂದು ಗೊತ್ತಿಲ್ಲ. ಹೀಗಾಗಿ ನಿತ್ಯಾನಂದರಿಗೆ ನೋಟಿಸ್ ತಲುಪಿಸಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ನಾವು ನೋಟಿಸ್​​ ಸ್ವೀಕರಿಸುವಂತೆ ಹಲವು ಬಾರಿ ಬಲವಂತ ಮಾಡಿದ್ದೇವೆ. ಕುಮಾರಿ ಅರ್ಚನಾನಂದ ಕೂಡ ನಿತ್ಯಾನಂದ ಸ್ವಾಮೀಜಿಗೆ ತಿಳಿಸಿದ್ದಾರೆ. ಆದರೂ ಏನು ಪ್ರಯೋಜವಾಗಿಲ್ಲ ಎಂದು ಪೊಲೀಸರು ಹೈಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಪೊಲೀಸರ ಅಫಿಡವಿಟ್‌ ಅಂಶಗಳಿಂದ ಗರಂ ನ್ಯಾಯಮೂರ್ತಿಗಳು ಒಂದು ಹಂತದಲ್ಲಿ ಪೊಲೀಸರನ್ನೇ ತರಾಟೆಗೆ ತೆಗೆದುಕೊಂಡರು.

ಇದೇ ವೇಳೆ ಲೆನಿನ್ ಪರ ವಾದ ಮಂಡಿಸಿದ ವಕೀಲರು ಬೆಲ್ಲೀಸ್ ದೇಶದ ಪಾಸ್ ಪೋರ್ಟ್ ಪಡೆದು ನಿತ್ಯಾನಂದ ಸ್ವಾಮಿ ದೇಶದಿಂದ ಪರಾರಿಯಾಗಿದ್ದಾನೆ. ಈವರೆಗೂ ಕೋರ್ಟ್​ಗೆ ಹಾಜರಾಗಿಲ್ಲ. ನಿತ್ಯಾನಂದನ ಪಾಸ್ ಪೋರ್ಟ್ ಅವಧಿ ಮುಗಿದಿದೆ. ಆದರೂ, ನಿತ್ಯಾನಂದ ಬೇರೆ ದೇಶದಲ್ಲಿದ್ದಾನೆ. 2ನೇ ಆರೋಪಿಯೂ ಸಹ ಕೋರ್ಟ್​ಗೆ ಹಾಜರಾಗುತ್ತಿಲ್ಲ. ಹೈಕೋರ್ಟ್ ನೀಡಿರುವ ಸಮನ್ಸ್ ಅಚಲಾನಂದ ಸ್ವೀಕಾರ ಮಾಡಿದ್ದಾರೆ. ಆದ್ದರಿಂದ ಜಾಮೀನು ರದ್ದು ಪಡಿಸಬೇಕು ಅಂತಾ ಲೆನಿನ್ ಪರ ವಕೀಲರು ವಾದಿಸಿದರು.

ಕೊನೆಗೆ ತೀರ್ಪನ್ನು ಕಾಯ್ದಿರಿಸಲಾಯ್ತು.

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್