crossorigin="anonymous"> ಆಂಧ್ರದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ಕೊಟ್ಟ ಜಗನ್ : ಬೊಮ್ಮಾಯಿ ಸಾಹೇಬ್ರೆ ಸುದ್ದಿ ಗೊತ್ತಾಯ್ತ.. - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಆಂಧ್ರದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ಕೊಟ್ಟ ಜಗನ್ : ಬೊಮ್ಮಾಯಿ ಸಾಹೇಬ್ರೆ ಸುದ್ದಿ ಗೊತ್ತಾಯ್ತ..

Radhakrishna Anegundi by Radhakrishna Anegundi
05-10-21, 11 : 08 am
in ದೇಶ
Under Swechha Andhra govt to provide free sanitary napkins to school-going girls
Share on FacebookShare on TwitterWhatsAppTelegram

ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಬಾಲಕಿಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅವರು ಕೈಗೊಂಡಿರುವ ಈ ನಿರ್ಧಾರ ಲಕ್ಷಾಂತರ ಹೆಣ್ಣು ಮಕ್ಕಳ ಬದುಕಿನಲ್ಲಿ ಬೆಳಕು ನೀಡಲಿದೆ.

ರೆಡ್ಡಿ ಸರ್ಕಾರದ ನಿರ್ಧಾರದ ಪ್ರಕಾರ  ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ ಹೆಣ್ಣು ಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ಸರ್ಕಾರ ಒದಗಿಸಲಿದೆ. ಇಂದು ಈ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದ್ದು, 7 ರಿಂದ 12ನೇ ತರಗತಿ ತನಕದ ಸುಮಾರು 10 ಲಕ್ಷ ಮಕ್ಕಳಿಗೆ ಅನುಕೂಲ ಸಿಗಲಿದೆ.

ಪ್ರತಿ ತಿಂಗಳು 10 ಸ್ಯಾನಿಟರಿ ಪ್ಯಾಡ್ ಗಳನ್ನು ಸರ್ಕಾರ ನೀಡಲಿದ್ದು, ಈ ಮೂಲಕ  ಹದಿಹರೆಯದ ಹುಡುಗಿಯ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಗಮನಹರಿಸಿದಂತಾಗುತ್ತದೆ. ಜೊತೆಗೆ ಮುಟ್ಟಿನ ಸಂದರ್ಭದಲ್ಲಿ ವಿದ್ಯಾರ್ಥಿನಿಯಕರ ಗೈರು ಹಾಜರಿಯನ್ನು ಕೂಡಾ ಕಡಿಮೆ ಮಾಡಲು ಇದು ಸಹಕಾರಿಯಾಗಲಿದೆ.

ಯೋಜನೆಯ ಪ್ರಕಾರ ಪ್ರತೀ ಎರಡು ತಿಂಗಳಿಗೊಮ್ಮೆ 10 ಸಾವಿರಕ್ಕೂ ಹೆಚ್ಚು ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ  ವಿದ್ಯಾರ್ಥಿನಿಯರಿಗೆ ನ್ಯಾಪ್ಕಿನ್ ಗಳು ವಿತರಣೆಯಾಗಲಿದೆ.

Under the Swechha initiative, 10 sanitary napkins will be given every month to about 10 lakh adolescent girls studying from 7th-12th grades in all government schools and intermediate colleges in AP.

Tags: Andhra govtandraFEATURED
Share1TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್