crossorigin="anonymous"> ಶಿವಮೊಗ್ಗ- ಶಿಕಾರಿಪುರ ಉದ್ದೇಶಿತ ನೂತನ ರೈಲು ಮಾರ್ಗದ ಪರಿಶೀಲನೆ ನಡೆಸಿದ ಸಚಿವ ವಿ.ಸೋಮಣ್ಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶಿವಮೊಗ್ಗ- ಶಿಕಾರಿಪುರ ಉದ್ದೇಶಿತ ನೂತನ ರೈಲು ಮಾರ್ಗದ ಪರಿಶೀಲನೆ ನಡೆಸಿದ ಸಚಿವ ವಿ.ಸೋಮಣ್ಣ

Radhakrishna Anegundi by Radhakrishna Anegundi
27-09-24, 9 : 33 am
in ಟಾಪ್ ನ್ಯೂಸ್, ರಾಜ್ಯ
somanna meeting
Share on FacebookShare on TwitterWhatsAppTelegram

ರೈಲುಗಳನ್ನು ಸ್ವಚ್ಚಗೊಳಿಸುವ ಕೋಚಿಂಗ್ ಟರ್ಮಿನಲ್‌ಗೆ ಭೇಟಿ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಭೇಟಿ ನೀಡಿ ಶಿವಮೊಗ್ಗ-ಶಿಕಾರಿಪುರ ಉದ್ದೇಶಿತ ನೂತನ ಮಾರ್ಗದ ಪರಿಶೀಲನೆ ನಡೆಸಿದರು. 

ಕೋಟೆಗಂಗೂರಿನಲ್ಲಿ ನಿರ್ಮಿಸಲಾಗುತ್ತಿರುವ ರೈಲುಗಳನ್ನು ಸ್ವಚ್ಚಗೊಳಿಸುವ ಕೋಚಿಂಗ್ ಟರ್ಮಿನಲ್‌ಗೆ ಭೇಟಿ ನೀಡಿ ಮಾತನಾಡಿದ ಅವರು  ಈ ರೈಲ್ವೇ ಕೋಚಿಂಗ್ ಟರ್ಮಿನಲ್ ರಾಜ್ಯದಲ್ಲೇ ಮೊದಲನೆಯದಾಗಿದ್ದು, ೨೦೨೬ ರೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ : ರಾಜ್ಯದಲ್ಲಿ ಸಿಬಿಐ ತನಿಖೆ ನಡೆಸುವಂತಿಲ್ಲ : ರಾಜ್ಯಪಾಲರ ಪತ್ರಗಳಿಗೆ ಮುಖ್ಯಕಾರ್ಯದರ್ಶಿ ಉತ್ತರಿಸದಂತೆ ಸಂಪುಟ ನಿರ್ಣಯ

ಇಲ್ಲಿ ಟರ್ಮಿನಲ್ ನಿರ್ಮಾಣದಿಂದ ರಾಜ್ಯ ಎಲ್ಲ ರೈಲುಗಳು ಸ್ವಚ್ಚತೆಗಾಗಿ ಇಲ್ಲಿಗೆ ಬರಲಿವೆ. ಇಲ್ಲಿ ರೈಲ್ವೆ ಡಿಪೋ ನಿರ್ಮಾಣವಾಗುವುದರಿಂದ ವಂದೇ ಭಾರತ್ ರೈಲು ಸಹ ಬರಲಿದೆ.

somanna meeting 01

ಟರ್ಮಿನಲ್ ನಿರ್ಮಾಣದಿಂದ ಸ್ಥಳೀಯವಾಗಿ ಉದ್ಯೋಗಾವಕಾಶಗಳು ಹೆಚ್ಚಲಿವೆ. ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಮತ್ತು ಗುಣಮಟ್ಟವನ್ನು ಪರಿಶೀಲಿಸಲು ರೈಲ್ವೇ ಮುಖ್ಯ ಅಭಿಯಂತರರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಎಲ್ಲರೂ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲು ಸಹಕರಿಸಬೇಕೆಂದು ಸೂಚಿಸಿದರು.

Tags: MAIN
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್