crossorigin="anonymous"> USB-C charging port : ಇನ್ಮುಂದೆ ಇಲೆಕ್ಟ್ರಾನಿಕ್ ಉಪಕರಣಗಳಿದೆ ಒಂದೇ ಚಾರ್ಜರ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

USB-C charging port : ಇನ್ಮುಂದೆ ಇಲೆಕ್ಟ್ರಾನಿಕ್ ಉಪಕರಣಗಳಿದೆ ಒಂದೇ ಚಾರ್ಜರ್

ಯುರೋಪ್ ನಲ್ಲಿ ಈಗಾಗಲೇ ಸಿ ಜಾರ್ಜಿಂಗ್ ಪೋರ್ಟ್ ಕಡ್ಡಾಯ ಮಾಡಲಾಗಿದೆ

Radhakrishna Anegundi by Radhakrishna Anegundi
10-08-22, 8 : 45 am
in ಟ್ರೆಂಡಿಂಗ್
USB-C charging port India mulls adoption of common charger for all devices
Share on FacebookShare on TwitterWhatsAppTelegram

ಮೊಬೈಲ್ ಲ್ಯಾಪ್ ಟಾಪ್ ಗಳ ಜೊತೆಗೆ ಚಾರ್ಜರ್ ಒಯ್ಯುವ ಸಮಸ್ಯೆ ಇರೋದಿಲ್ಲ – ( USB-C charging port)

ನವದೆಹಲಿ : ( USB-C charging port) ಮೊಬೈಲ್ ಕಂಪನಿಗಳು ಬದಲಾದಂತೆ ಚಾರ್ಜರ್ ಗಳೂ ಕೂಡಾ ಬದಲಾಗುತ್ತಿತ್ತು. ಒಂದೊಂದು ಮೊಬೈಲ್ ಗೆ ಒಂದೊಂದು ಚಾರ್ಜರ್. ಇನ್ನು ಲ್ಯಾಪ್ ಟಾಪ್ ಕಥೆಯೂ ಕೂಡಾ ಇದೇ ರೀತಿ. ಒಂದೊಂದು ಕಂಪನಿಯದ್ದು ಒಂದೊಂದು ಚಾರ್ಜರ್. ಈ ಎಲ್ಲಾ ಸಮಸ್ಯೆಗಳಿಗೆ ಮಂಗಳ ಹಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಹೊಸ ಎಲೆಕ್ಟ್ರಾನಿಕ್ ಉಪಕರಣ ಖರೀದಿಸಿದ ವೇಳೆ ಇನ್ಮುಂದೆ ಹೊಸ ಚಾರ್ಜರ್ ಖರೀದಿಸುವ ತಲೆ ನೋವು ಇರೋದಿಲ್ಲ. ಮೊಬೈಲ್, ಲ್ಯಾಪ್ ಟಾಪ್ ಹೀಗೆ ವಿವಿಧ ಇಲೆಕ್ಟ್ರಾನಿಕ್ ಉಪಕರಣಗಳಿಗೆ ಒಂದೇ ರೀತಿಯ ಚಾರ್ಜರ್ ಫೋರ್ಟ್ ಕಡ್ಡಾಯ ಮಾಡಿ ಆದೇಶ ಹೊರಡಿಸುವ ಸಾಧ್ಯತೆಗಳಿದೆ.

ಇದನ್ನು ಓದಿ : Illegal Relationship  : ಪತ್ನಿಯ 300 ಪವನ್ ಚಿನ್ನ ಕದ್ದು ಪ್ರೇಯಸಿಗೆ ನೀಡಿದ ಖದೀಮ ಅಂದರ್

ಈ ಸಂಬಂಧ ಚರ್ಚೆ ನಡೆಸಲು ಆಗಸ್ಟ್ 17 ರಂದು ಗ್ರಾಹಕ ಸಚಿವಾಲಯ ಉದ್ಯಮಿಗಳ ಸಭೆ ಕರೆದಿದೆ.  2 ರೀತಿಯ ಚಾರ್ಜಿಂಗ್ ಪೋರ್ಟ್ ಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್, ಟ್ಯಾಬೆಲ್ಟ್, ಇಯರ್ ಬಡ್ ಹೀಗೆ ಈ ಶ್ರೇಣಿಯ ಸಾಧನೆಗಳಿಗೆ ಒಂದು ರೀತಿಯ ಚಾರ್ಜರ್ ಪೋರ್ಟ್ ಮತ್ತು ಫೀಟರ್ ಫೋನ್ ಗಳಿಗಾಗಿ ಒಂದು ಚಾರ್ಜಿಂಗ್ ಪೋರ್ಟ್ ತರಲು ಯೋಜನೆಗಳು ತಯಾರಾಗಿದೆ.

ದೇಶದಲ್ಲಿ ಹೆಚ್ಚುತ್ತಿರುವ ಇ ತ್ಯಾಜ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೆಜ್ಜೆ ಇಟ್ಟಿದೆ. ದೇಶದಲ್ಲಿ ಸೃಷ್ಟಿಯಾಗುವ ಇ ತ್ಯಾಜ್ಯದ ಪೈಕಿ ಶೇ 25ರಷ್ಟು ತ್ಯಾಜ್ಯವನ್ನು ಮಾತ್ರ ನಿರ್ವಹಣೆ ಮಾಡಲಾಗುತ್ತಿದೆ.

Tags: FEATURED
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್