crossorigin="anonymous"> ಅಕ್ಟೋಬರ್ ನಿಂದ ದೇಶ ಸಹಜ ಸ್ಥಿತಿಗೆ – ಕೊರೋನಾಗೆ ಮದ್ದು ಸೀರಂ ಸಂಸ್ಥೆಯ ಭವಿಷ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಕ್ಟೋಬರ್ ನಿಂದ ದೇಶ ಸಹಜ ಸ್ಥಿತಿಗೆ – ಕೊರೋನಾಗೆ ಮದ್ದು ಸೀರಂ ಸಂಸ್ಥೆಯ ಭವಿಷ್ಯ

Radhakrishna Anegundi by Radhakrishna Anegundi
14-12-20, 7 : 42 am
in ದೇಶ
covishield vaccine see
Share on FacebookShare on TwitterWhatsAppTelegram

ವಿಶ್ವವನ್ನು ತಲ್ಲಣಗೊಳಿಸಿರುವ ಚೈನಾ ವೈರಸ್ ಸೋಲಿಸುವ ಸಲುವಾಗಿ ಈಗಾಗಲೇ ಅನೇಕ ಕಂಪನಿಗಳ ಲಸಿಕೆಗಳು ಮಾರುಕಟ್ಟೆ ಪ್ರವೇಶಿಸಿವೆ. ಪ್ರಯೋಗ ಶಾಲೆಯಲ್ಲಿ ಉತ್ತಮ ಫಲಿತಾಂಶ ತೋರಿದ್ದ ಲಸಿಕೆಗಳು ಇದೀಗ ನಿಜವಾಗಿಯೋ ಹೇಗೆ ಕೆಲಸ ಮಾಡುತ್ತದೆ ಅನ್ನುವುದು ಕೆಲವೇ ತಿಂಗಳುಗಳಲ್ಲಿ ಗೊತ್ತಾಗಲಿದೆ.

ಈ ನಡುವೆ ಭಾರತದಲ್ಲಿ 2021ರ ಜನವರಿಯಲ್ಲಿ ತುರ್ತು ಕೊರೋನಾ ಲಸಿಕೆ ಹಂಚಿಕೆ ಆರಂಭವಾಗುವ ನಿರೀಕ್ಷೆ ಇದೆ. ಅಚ್ಚರಿ ಅಂದ್ರೆ ಅಕ್ಟೋಬರ್ ವೇಳೆಗೆ ಎಲ್ಲರಿಗೂ ಲಸಿಕೆ ಸಿಗುವ ಸಾಧ್ಯತೆಗಳಿದೆಯಂತೆ.

ಈ ಬಗ್ಗೆ ಪುಣೆಯ ಸೀರಂ ಇನ್ ಸ್ಟಿಟ್ಯೂಟ್ ನ CEO ಆದರ್ ಪೂನವಾಲಾ ಮಾಹಿತಿ ಹಂಚಿಕೊಂಡಿದ್ದು,  ಅಕ್ಟೋಬರ್ ವೇಳೆಗೆ ಎಲ್ಲರಿಗೂ ಲಸಿಕೆ ದೊರೆತು ಕೊರೋನಾ ಪೂರ್ವದ ಸಹಜ ಸ್ಥಿತಿಗೆ ಭಾರತ ಮರಳಲಿದೆ ಅನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೀರಂ ಸಂಸ್ಥೆ ಆಕ್ಸ್ ಫರ್ಡ್ ಸಂಶೋಧಿಸಿರುವ ಕೋವಿಶೀಲ್ಡ್ ಲಸಿಕೆಯ ಪ್ರಯೋಗ ನಡೆಸುತ್ತಿದ್ದು, ಡಿಸೆಂಬರ್ ಅಂತ್ಯಕ್ಕೆ ತುರ್ತು ಬಳಕೆಯ ಅನುಮತಿ ಪಡೆಯುವ ನಿರೀಕ್ಷೆಯಲ್ಲಿದೆ.

ಈಗಾಗಲೇ ತುರ್ತು ಬಳಕೆಯ ಸಲುವಾಗಿ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ಲಸಿಕೆ ಅನುಮೋದನಾ ಸಮಿತಿ ಲಸಿಕೆಯ ಸುರಕ್ಷತೆ ಕುರಿತಂತೆ ಮತ್ತಷ್ಟು ಅಂಕಿ ಅಂಶಗಳನ್ನು ಕೇಳಿದ್ದಾರೆ.

ತುರ್ತು ಬಳಕೆಯ ಅನುಮತಿ ದೊರೆತರೆ ಕೊರೋನಾ ವಾರಿಯರ್ಸ್ ಮತ್ತು ಹೈ ರಿಸ್ಕ್ ವರ್ಗದ ಮಂದಿಗೆ ಲಸಿಕೆ ನೀಡಲಾಗುತ್ತದೆ.

ಇದಾದ ಬಳಿಕ ಎಲ್ಲಾ ಜನರಿಗೂ ಲಸಿಕೆ ಹಂಚಿಕೆ ಪ್ರಾರಂಭವಾಗಲಿದೆ.

We at @SerumInstIndia have chosen not to make a large profit off the pandemic and that's why there is a significant price difference. Our #MadeInIndia vaccine, is affordable whilst adhering to the highest global standards.

— Adar Poonawalla (@adarpoonawalla) December 13, 2020
Tags: Coronaಕೊರೋನಾಕೋವಿಶೀಲ್ಡ್ಲಸಿಕೆಸೀರಂ
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್