crossorigin="anonymous"> varthur santhosh : ಜೈಲಿಂದ ನೇರವಾಗಿ ಬಿಗ್ ಬಾಸ್ ಮನೆಗೆ ವರ್ತೂರು ಸಂತೋಷ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

varthur santhosh : ಜೈಲಿಂದ ನೇರವಾಗಿ ಬಿಗ್ ಬಾಸ್ ಮನೆಗೆ ವರ್ತೂರು ಸಂತೋಷ್

ಸೆಲೆಬ್ರೆಟಿಗಳ ಬಳಿ ಇರೋದೆಲ್ಲ ನಕಲಿ ಹುಲಿ ಉಗುರು ಅನ್ನೋದೇ ಅಚ್ಚರಿ

Radhakrishna Anegundi by Radhakrishna Anegundi
27-10-23, 7 : 43 pm
in ಟಾಪ್ ನ್ಯೂಸ್, ನ್ಯೂಸ್ ರೂಮ್
varthur-santhosh-bail back-to-bigg-boss-season
Share on FacebookShare on TwitterWhatsAppTelegram

ಹುಲಿ ಉಗುರು ಪ್ರಕರಣದ ಬಳಿಕ ವರ್ತೂರು ಸಂತೋಷ್ varthur santhosh ಮತ್ತಷ್ಟು ಪ್ರಬಲರಾಗಿದ್ದಾರೆ

ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಜೈಲಿಗಟ್ಟಿದ್ದ ಅರಣ್ಯಾಧಿಕಾರಿಗಳಿಗೆ ಹಿನ್ನಡೆಯಾಗಿದೆ. ಸಂತೋಷ್ varthur santhosh ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ ಸಂತೋಷ್ ಅವರಿಗೆ ಜಾಮೀನು ಕೊಟ್ಟಿದ್ದು ಮುಂದಿನ ವಿಚಾರಣೆಗೆ ಸಹಕರಿಸುವಂತೆ ಸೂಚಿಸಿದೆ,

ನ್ಯಾಯಾಲಯದಲ್ಲಿ ಜಾಮೀನು ಮಂಜೂರಾದ ಬೆನ್ನಲ್ಲೇ, ಸಂತೋಷ್ ಅವರನ್ನು ಜೈಲಿನಿಂದ ಹೊರ ಕರೆಸುವ ಪ್ರಕ್ರಿಯೆಗಳು ಪ್ರಾರಂಭಗೊಂಡಿದ್ದು, ಸಂತೋಷ್ ಪರ ವಕೀಲರು ಸೇರಿದಂತೆ ಅವರ ಅಭಿಮಾನಿಗಳು ಜೈಲಿನ ಸುತ್ತ ನೆರೆದಿದ್ದಾರೆ.

varthuru santhosh

ಈ ನಡುವೆ ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ವಾದ ಮಂಡಿಸಿದ ಸಂತೋಷ್ ಪರ ವಕೀಲರು, ಇಡೀ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಕಾನೂನು ನಿಯಮಗಳ ಪ್ರಕಾರ ನಡೆದುಕೊಂಡಿಲ್ಲ. ನೋಟಿಸು ಕೊಡದೆ ನಮ್ಮ ಕಕ್ಷಿದಾರರನ್ನು ಬಂಧಿಸಿದ್ದು ಮಾತ್ರವಲ್ಲದೆ, ಪ್ರಯೋಗಾಲಯದಿಂದ ವರದಿ ಬರುವ ಮುನ್ನವೇ ಜೈಲಿಗೆ ಕಳುಹಿಸಲೇ ಬೇಕು ಎಂದು ನಿರ್ಧರಿಸಿದ್ದರು. ಹೀಗಾಗಿ ಪ್ರಕರಣದಲ್ಲಿ ಅಗತ್ಯವೇ ಇಲ್ಲದ ಸೆಕ್ಷನ್ ಗಳನ್ನು ದಾಖಲು ಮಾಡಿದ್ದಾರೆ ಅಂದಿದ್ದರು.

Read This : ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಇನ್ನು ನ್ಯಾಯಾಲಯದಿಂದ ಜಾಮೀನು ಮಂಜೂರಾದ ಬಳಿಕ ಸಂತೋಷ್ ಎಲ್ಲಿಗೆ ಹೋಗ್ತಾರೆ ಅನ್ನುವ ಕುತೂಹಲವಿತ್ತು. ಸೀದಾ ಅವರ ಮನೆಗೆ ತೆರಳುತ್ತಾರೆ ಅನ್ನಲಾಗಿತ್ತು, ಆದರೆ ಇದೀಗ ಈ ವಿಚಾರದಲ್ಲಿ ಬಿಗ್ ಬಾಸ್ ಕಾರ್ಯಕ್ರಮದ ಹೊಣೆ ಹೊತ್ತಿರುವ ವಾಹಿನಿಯ ಮಧ್ಯ ಪ್ರವೇಶವಾಗಿದ್ದು, ಕಾನೂನಿನ ಯಾವುದೇ ತೊಡಕುಗಳಿಲ್ಲವಾದರೆ ಅವರನ್ನು ಮತ್ತೆ ಬಿಗ್ ಬಾಸ್ ಮನೆಗೆ ಕರೆದುಕೊಂಡು ಹೋಗಲು ನಿರ್ಧರಿಸಿದೆ.

varthur santhosh tiger nail arrest actor darshan protest

ವಾರಕ್ಕೊಮ್ಮೆ ಬಂದು ಸಹಿ ಹಾಕಬೇಕು,  ಲಿಮಿಟ್ ಬಿಟ್ಟು ಹೊರಹೋಗಬಾರದು ಅನ್ನುವ ಯಾವುದೇ ಷರತ್ತುಗಳು ಜಾಮೀನು ಮಂಜೂರು ವೇಳೆ ಇಲ್ಲದಿರುವ ಕಾರಣ ಸಂತೋಷ್ ಅವರು ಬಿಗ್ ಬಾಸ್ ಮನೆಗೆ ಹೋಗಲು ಯಾವುದೇ ಅಡ್ಡಿ ಇಲ್ಲ. ಅಷ್ಟು ಮಾತ್ರವಲ್ಲದೆ ಈಗಾಗಲೇ ಒಂದು ಹಂತದ ವಿಚಾರಣೆ ಮುಗಿದಿದ್ದು, ಫಾರೆನ್ಸಿಕ್ ಲ್ಯಾಬ್ ಕಡೆಯಿಂದ ವರದಿ ಬಾರದ ಹೊರತು ಅರಣ್ಯಾಧಿಕಾರಿಗಳು ಕೂಡಾ ಯಾವುದೇ ಮುಂದಿನ ಯಾವುದೇ ಕ್ರಮಗಳನ್ನು ಜರುಗಿಸುವಂತಿಲ್ಲ ಎಂದು ಸಂತೋಷ್ ಪರ ವಕೀಲರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಸಂತೋಷ್ ಮರಳಿ ಮಹಾಮನೆಗೆ ತೆರಳುತ್ತಾರೆ ಅನ್ನಲಾಗಿದೆ. ಜೊತೆಗೆ ಬಿಗ್ ಬಾಸ್ ಕಾರ್ಯಕ್ರಮದ ವಾಹನ ಕೂಡಾ ಜೈಲಿನ ಬಳಿ ಬಂದಿರೋದು ಕುತೂಹಲಕ್ಕೆ ಕಾರಣವಾಗಿದೆ.

Tags: Bigg BossFEATUREDvarthur santhosh
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್