crossorigin="anonymous"> ಭೀಕರ ರಸ್ತೆ ಅಪಘಾತ : KSRTC ಬಸ್ ಮತ್ತು fortuner ಮುಖಾಮುಖಿ ಡಿಕ್ಕಿ : ಶಾಸಕರ ಅಳಿಯ ಸೇರಿ ನಾಲ್ವರ ಸಾವು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಭೀಕರ ರಸ್ತೆ ಅಪಘಾತ : KSRTC ಬಸ್ ಮತ್ತು fortuner ಮುಖಾಮುಖಿ ಡಿಕ್ಕಿ : ಶಾಸಕರ ಅಳಿಯ ಸೇರಿ ನಾಲ್ವರ ಸಾವು

Radhakrishna Anegundi by Radhakrishna Anegundi
29-11-21, 11 : 28 am
in ಕ್ರೈಮ್
vijayapur accident-including-mla-devanand-chavan-son-in-law-4-dies spot
Share on FacebookShare on TwitterWhatsAppTelegram

ವಿಜಯಪುರ : ಸಾರಿಗೆ ಸಂಸ್ಥೆಯ ಬಸ್ ಮತ್ತು ಫಾರ್ಚುನರ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಗಠಾಣ ಶಾಸಕ ದೇವಾನಂದ್ ಚವ್ಹಾಣ್ ಅವರ ಅಳಿಯ ಸೇರಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರ ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯ ಜುಮನಾಳ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ಶಾಸಕ ದೇವಾನಂದ ಚವ್ಹಾಣ ಅವರ ಅಕ್ಕನ‌ ಮಗ ವಿಜಯ ದೊಡಮನಿ (45), ಚಿದಾನಂದ ನಾಗೇಶ ಸೂರ್ಯವಂಶಿ (45), ಸೋಮನಾಥ ಕಾಳೆ (43) ಹಾಗೂ ಸಂದೀಪ ಪವಾರ (40) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆ ನಾಂದೇಡ ಮೂಲದವರು ಎಂದು ಗೊತ್ತಾಗಿದೆ.

bus acc

ಕಾರಿನ ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಗೊತ್ತಾಗಿದೆ. ಅಪಘಾಕ್ಕೀಡಾದ KA 22 F 2198 ನೋಂದಣಿ ಸಂಖ್ಯೆಯ ಸಾರಿಗೆ ಬಸ್ ನಿಶ್ಚಿತಾರ್ಥ ಸಲುವಾಗಿ ನರಗುಂದದಿಂದ ವಿಜಯಪುರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬಂದಿತ್ತು. ನಿಶ್ಚಿತಾರ್ಥ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಎದುರಿನಿಂದ ಅತೀ ವೇಗದಿಂದ ಆಗಮಿಸಿದ ಕಾರು ಬಸ್ ಗೆ ಡಿಕ್ಕಿ ಹೊಡೆದಿದೆ.

ಇನ್ನು ಕಾರಿನಲ್ಲಿದ್ದವರು ಕೂಡಾ ವಿಜಯಪುರದ ಕೊಲ್ಹಾರ ಗ್ರಾಮದ ಮತ್ತೊಂದು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು ಎಂದು ಗೊತ್ತಾಗಿದೆ.

bus acc1

ಸಂಸತ್ತಿನ ಚಳಿಗಾಲದ ಅಧಿವೇಶ : ಕೃಷಿ ಕಾಯ್ದೆಯತ್ತ ಎಲ್ಲರ ಚಿತ್ತ

ನವದೆಹಲಿ : ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ  (monsoon session) ಪ್ರಾರಂಭವಾಗಲಿದ್ದು, ಕೃಷಿ ಕಾಯ್ದೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ರೈತರ ಏಳಿಗೆಗಾಗಿ ಎಂದು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಕೃಷಿ ಕಾಯ್ದೆಯನ್ನು ಅಧಿವೇಶನದ ಮೊದಲ ದಿನವೇ ರದ್ದುಪಡಿಸುವ ಮಸೂದೆ ಮಂಡನೆಯಾಗಲಿದೆ.ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ( narendra singh tomar) ಕಳೆದ ವರ್ಷ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಮಂಡಿಸಲಿದ್ದಾರೆ.

ಈ ನಡುವೆ ಕಾಂಗ್ರೆಸ್ ಈ ಕಾಯ್ದೆ ವಿಚಾರದಲ್ಲಿ ಚರ್ಚೆ ನಡೆಸಲು ಪಟ್ಟು ಹಿಡಿಯುವ ಸಾಧ್ಯತೆಗಳಿದ್ದು, ಈ ಮೂಲಕ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾರ್ಯತಂತ್ರ ರೂಪಿಸಿದೆ. ಇನ್ನುಳಿದಂತೆ ಚೀನಾ ಒಳನುಸುಳುವಿಕೆ, ರಫೇಲ್ ಒಪ್ಪಂದ, ಅಗತ್ಯ ವಸ್ತುಗಳ ಬೆಲೆಯೇರಿಕೆ ಬಗ್ಗೆಯೂ ವಾಗ್ದಾಳಿ ನಡೆಸಲು ಕಾಂಗ್ರೆಸ್ ಸಿದ್ದತೆ ಮಾಡಿಕೊಂಡಿದೆ.

ಇನ್ನುಳಿದಂತೆ ಈ ಬಾರಿಯ ಅದಿವೇಶನದಲ್ಲಿ ಒಟ್ಟು 26 ಮಸೂದೆಗಳು ಮಂಡನೆಯಾಗಲಿದೆ.

Tags: accident
Share15TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್