crossorigin="anonymous"> ಮಗನ ಮುಂದೆಯೇ ಪತ್ನಿಯನ್ನು ಕೊಚ್ಚಿ ಕೊಂದ ಪಾಪಿ ಪತಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಗನ ಮುಂದೆಯೇ ಪತ್ನಿಯನ್ನು ಕೊಚ್ಚಿ ಕೊಂದ ಪಾಪಿ ಪತಿ

Radhakrishna Anegundi by Radhakrishna Anegundi
29-12-21, 10 : 30 am
in ಕ್ರೈಮ್
woman-murdered-near-electronics-city-as-teen-son-watches-suspicion-on-husband
Share on FacebookShare on TwitterWhatsAppTelegram

ಬೆಂಗಳೂರು : ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ ಪ್ರಾರಂಭವಾದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಮೃತರನ್ನು ಬೆಳ್ಳಂದೂರು ನಿವಾಸಿ ಅರ್ಚನಾ ರೆಡ್ಡಿ (42) ಎಂದು ಗುರುತಿಸಲಾಗಿದೆ.

ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಗುರುತಿಸಿಕೊಂಡಿದ್ದ ಅರ್ಚನಾ ಅವರು ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದರು. ಮೊದಲ ಸಂಸಾರದಲ್ಲಿ ಅವರಿಗೆ ಎರಡು ಮಕ್ಕಳಿತ್ತು. ಇದಾದ ಬಳಿಕ ನಾಲ್ಕು ವರ್ಷಗಳ ಹಿಂದೆ ನವೀನ್ ಅನ್ನುವವರನ್ನು ವಿವಾಹವಾಗಿದ್ದರು. ಕೆಲ ವರ್ಷಗಳ  ಅನ್ನೋನ್ಯವಾಗಿದ್ದ ಸಂಸಾರ ಇತ್ತೀಚೆಗೆ ಅದ್ಯಾಕೋ ಹಾದಿ ತಪ್ಪಿತ್ತು. ಪ್ರತೀ ನಿತ್ಯದ ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಅರ್ಚನಾ ಮಕ್ಕಳೊಂದಿಗೆ ಬೆಳ್ಳಂದೂರಿನ ಫ್ಲ್ಯಾಟ್ ನಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದರು.

ಈ ನಡುವೆ ಹಣಕಾಸಿನ ವಿಚಾರವಾಗಿ ನವೀನ್ ಅರ್ಚನಾ ಮೇಲೆ ಹಗೆ ಸಾಧಿಸುತ್ತಿದ್ದ. ಈ ಸಂಬಧ ಜಿಗಣಿ ಪೊಲೀಸ್ ಠಾಣೆಯಲ್ಲಿ ದೂರು ಕೂಡಾ ದಾಖಲಾಗಿತ್ತು. ಬಳಿಕ ರಾಜಿ ಸಂಧಾನ ಮೂಲಕ ವಿಷ ಬಗೆ ಹರಿಸಲಾಗಿತ್ತು. ಹಾಗಂತ ನವೀನ್ ದ್ವೇಷ ಬಿಟ್ಟಿರಲಿಲ್ಲ.

ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಜಿಗಣಿಯಿಂದ ಬೆಳ್ಳಂದೂರಿಗೆ ಕಾರಿನಲ್ಲಿ ಮಗ ಹಾಗೂ ಚಾಲಕನ ಜೊತೆ ಸೇರಿ ಅರ್ಚನಾ ಮರಳುತ್ತಿದ್ದರು. ಈ ವೇಳೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಹೊಸ ರೋಡ್ ಜಂಕ್ಷನ್ ಬಳಿ ಕಾರು ಅಡ್ಡ ಹಾಕಿದ ನವೀನ್ ಮತ್ತು ಆತನ ಸಹಚರರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ  ಪರಾರಿಯಾಗಿದ್ದಾರೆ.

ತೀವ್ರವಾಗಿ ಗಾಯಗೊಂಡ ಅರ್ಚನಾ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯ್ತಾದ್ರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Bengaluru: Woman killed in front of son, cops suspect ex-husband’s role. According to police sources, the incident took place around 10:30 pm when Archana Reddy, who got divorced with Naveen around five to six years back, was traveling back home in a car.

Tags: CrimeMAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್