crossorigin="anonymous"> ಕರುನಾಡನಲ್ಲಿ ಈ ಬಾರಿ ಕಾಂಗ್ರೆಸ್ ಜಯಭೇರಿ : ಆಂತರಿಕ ಸಮೀಕ್ಷೆಯಲ್ಲಿ ಸ್ಪಷ್ಟ ಬಹುಮತದ ಸುಳಿವು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕರುನಾಡನಲ್ಲಿ ಈ ಬಾರಿ ಕಾಂಗ್ರೆಸ್ ಜಯಭೇರಿ : ಆಂತರಿಕ ಸಮೀಕ್ಷೆಯಲ್ಲಿ ಸ್ಪಷ್ಟ ಬಹುಮತದ ಸುಳಿವು

ಬಿಜೆಪಿ 70, ಜೆಡಿಎಸ್ 25, 6 ರಿಂದ 8 ಪಕ್ಷೇತರರ ಗೆಲವು

Radhakrishna Anegundi by Radhakrishna Anegundi
30-06-22, 8 : 57 am
in ಟಾಪ್ ನ್ಯೂಸ್
siddu dkc
Share on FacebookShare on TwitterWhatsAppTelegram

ಬಿಜೆಪಿ ಕೆಲ ದಿನಗಳ ಹಿಂದೆ ಆಂತರಿಕ ಸಮೀಕ್ಷೆ ನಡೆಸಿ ಆತಂಕಕ್ಕೆ ಒಳಗಾಗಿತ್ತು, ಕಾಂಗ್ರೆಸ್ ಆಂತರಿಕ ಸಮೀಕ್ಷೆ ಜಯಭೇರಿಯ ಮುನ್ಸೂಚನೆ ಕೊಟ್ಟಿದೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಅನ್ನುವಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಜೋರಾಗಿದೆ. ಒಂದು ಹೆಜ್ಜೆ ಮುಂದೆ ಹೋಗಿರುವ ಪರಮೇಶ್ವರ್ 6 ತಿಂಗಳ ಮುಂಚೆಯೇ ಅಭ್ಯರ್ಥಿ ಘೋಷಿಸಿದ್ರೆ, ಗೆಲುವು ಸಾಧಿಸಲು ಸುಲಭವಾಗುತ್ತದೆ ಅನ್ನುವ ಒಳ್ಳೆಯ ಸಲಹೆಯೊಂದನ್ನು ಈಗಾಗಲೇ ಕೊಟ್ಟಿದ್ದಾರೆ.

ಈ ನಡುವೆ ಕಾಂಗ್ರೆಸ್ ರಾಜಕೀಯ ಸಲಹೆಗಾರರೊಬ್ಬರು ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಆಶಾದಾಯಕ ವರದಿಯೊಂದು ಸಿಕ್ಕಿದ್ದು, ಕಾಂಗ್ರೆಸ್ ಪಕ್ಷ 120ಕ್ಕೂ ಹೆಚ್ಚು ಸೀಟುಗಳಲ್ಲಿ ಗೆಲ್ಲಲಿದೆ ಅನ್ನಲಾಗಿದೆ. ಈ ಮೂಲಕ ಸರಳ ಬಹುಮತ ಪಡೆಯಲಿರುವ ಕಾಂಗ್ರೆಸ್, ಬಿಜೆಪಿಯನ್ನು 70 ಸ್ಥಾನ ಹಾಗೂ ಜೆಡಿಎಸ್ ಅನ್ನು 25 ಸ್ಥಾನಗಳಿಗೆ ಕಟ್ಟು ಹಾಕಲಿದೆ. ಇನ್ನು 6 ರಿಂದ 8 ಪಕ್ಷೇತರರನ್ನು ಮತದಾರರು ಆರಿಸುವ ಸಾಧ್ಯತೆಗಳಿದೆ ಎಂದು ಕಾಂಗ್ರೆಸ್ ಆಂತರಿಕ ಸಮೀಕ್ಷೆ ಹೇಳಿದೆ. ಆದರೆ ಸರಳ ಬಹುಮತ ಪಡೆಯಬೇಕಾದರೆ ಸಾಮೂಹಿಕ ನಾಯಕತ್ವದಿಂದ ಮಾತ್ರ ಸಾಧ್ಯ ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ.

siddaramaiah mng

ಇದೇ ಸಮೀಕ್ಷೆಯಲ್ಲಿ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಕೆ ಶಿವಕುಮಾರ್ ಅವರಿಗೆ ಶಾಕಿಂಗ್ ಸುದ್ದಿಯೊಂದು ಇದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಬೇಕು ಎಂದು ಜನ ಹೇಳಿದ್ದಾರಂತೆ.

ಹಾಗಾದ್ರೆ ಕಾಂಗ್ರೆಸ್ ಇಷ್ಟು ಸ್ಥಾನ ಪಡೆಯಲು ಹೇಗೆ ಸಾಧ್ಯ ಅನ್ನುವ ಬಗ್ಗೆಯೂ ವರದಿಯಲ್ಲಿ ಹೇಳಲಾಗಿದ್ದು, ಲಿಂಗಾಯತ ಸಮುದಾಯ ಈಗಾಗಲೇ ಬಿಜೆಪಿ ಬಗ್ಗೆ ಬೇಸರಗೊಂಡಿದೆ.  ಹೀಗಾಗಿ ಲಿಂಗಾಯತ ಮತದಾರರು ಬಿಜೆಪಿಯಿಂದ ವಿಮುಖರಾಗಲಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗರು ದಳಪತಿಗಳ ಬಗ್ಗೆ ಅಸಮಾಧಾನಗೊಂಡಿದ್ದು, ಒಕ್ಕಲಿಗರ ಮತದಾರರು ಅನ್ಯ ಪಕ್ಷಗಳತ್ತೆ ಮುಖ ಮಾಡಿದ್ದಾರೆ. ಹೀಗಾಗಿ ಎರಡೂ ಸಮುದಾಯವನ್ನು ಕಾಂಗ್ರೆಸ್ ಕಡೆ ಸೆಳೆದರೆ ಗೆಲವು ಖಚಿತ ಅನ್ನಲಾಗಿದೆ.

dkc siddu

ಒಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಬೀಸುತ್ತಿರುವುದಂತು ಸ್ಪಷ್ಟ. ಈ ಬಾರಿ ಮೋದಿಯೇ ಬಂದು ನನ್ನ ಮುಖ ನೋಡಿ ಓಟು ಹಾಕಿ ಅಂದ್ರು, ಬಿಜೆಪಿಗೆ ಓಟು ಬೀಳುವುದು ಅನುಮಾನ. ಸದಾ ಬಿಜೆಪಿಗೆ ನಿಲ್ಲುತ್ತಿರುವ ಹಿಂದುಗಳು ಕೂಡಾ ಬೊಮ್ಮಾಯಿ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಬೇಸರಗೊಂಡಿದ್ದಾರಂತೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್