crossorigin="anonymous"> ಇವರೆಲ್ಲಾ ಕಾನೂನು ರಕ್ಷಕರು : ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ : ಗೃಹ ಸಚಿವರೇ ಏನಿದು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇವರೆಲ್ಲಾ ಕಾನೂನು ರಕ್ಷಕರು : ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿ : ಗೃಹ ಸಚಿವರೇ ಏನಿದು

Radhakrishna Anegundi by Radhakrishna Anegundi
20-07-21, 8 : 38 am
in ಟಾಪ್ ನ್ಯೂಸ್
police in rowdy marriage
Share on FacebookShare on TwitterWhatsAppTelegram

ಕೊಪ್ಪಳ : 2015 ಜನವರಿ 11ರಂದು ಕೊಪ್ಪಳ ರೈಲು ನಿಲ್ದಾಣದಲ್ಲಿ ವಿದ್ಯಾರ್ಥಿಯೊಬ್ಬನ ಶವ ಪತ್ತೆಯಾಗಿತ್ತು. ಯಾರೋ ಹುಡುಗ ರೈಲ್ವೆ ಹಳಿಗೆ ಬಿದ್ದು ಮೃತಪಟ್ಟಿರಬೇಕು ಎಂದು ಅನುಮಾನಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.  ಆಗ್ಲೇ ಇದೊಂದು ಕೆ ಅನ್ನುವ ಅನುಮಾನ ವ್ಯಕ್ತವಾಗಿತ್ತು. ಆದರೆ ಪೊಲೀಸರು ತಲೆ ಕೆಡಿಸಿಕೊಂಡಿರಲಿಲ್ಲ. ಯಾವಾಗ ಇದೊಂದು ವ್ಯವಸ್ಥಿತ ಕೊಲೆ ಅನ್ನುವುದು ಗೊತ್ತಾಯ್ತೋ, ರಾಜಕೀಯ ಒತ್ತಡದ ಕಾರಣದಿಂದ ಕೊಲೆ ಪ್ರಕರಣ ದಾಖಲಾಯ್ತು. ಜೊತೆಗೆ ಪ್ರಕರಣ ಗದಗ ರೈಲ್ವೆ ಪೊಲೀಸ್ ಠಾಣೆಯಿಂದ ಕೊಪ್ಪಳ ನಗರ ಠಾಣೆಗೆ ವರ್ಗಾವಣೆಯಾಯ್ತು. ಮಾತ್ರವಲ್ಲದೆ ಆಗ ಸಚಿವರಾಗಿದ್ದ ಶಿವರಾಜ್ ತಂಗಡಗಿ ತಮ್ಮ ಸ್ಥಾನಕ್ಕೂ ರಾಜೀನಾಮೆಯನ್ನು ಕೊಡಬೇಕಾಗಿ ಬಂತು. ಹೌದು ಇದು ಯಲ್ಲಾಲಿಂಗ ಕೊಲೆ ಪ್ರಕರಣದ ಹಿನ್ನಲೆ.

ಕೊಪ್ಪಳದ ಕನಕಗಿರಿ ತಾಲೂಕಿನ ಕನಕಾಪೂರ ನಿವಾಸಿ ಯಲ್ಲಾಲಿಂಗ ತಮ್ಮ ಗ್ರಾಮದ ಸಮಸ್ಯೆಯನ್ನು ಖಾಸಗಿ ವಾಹಿನಿ ಮುಂದೆ ಹೇಳಿಕೊಂಡಿದ್ದ. ಇದರಿಂದ ಆಕ್ರೋಶಗೊಂಡ ಶಿವರಾಜ್ ತಂಗಡಗಿ ಆಪ್ತರಾದ ಹನುಮೇಶ್ ನಾಯಕ ಹಾಗೂ ಅವರ ಮಗ ಮಹಾಂತೇಶ ನಾಯಕ ಸೇರಿ 9 ಜನ ಕೊಲೆ ಮಾಡಿದ್ದಾರೆ ಅನ್ನುವ ಆರೋಪ ಕೇಳಿ ಬಂತು.

ಈ ಪ್ರಕರಣ ರಾಜ್ಯ ಮಟ್ಟದಲ್ಲಿ ಸುದ್ದಿಯಾಯ್ತು. ಹನುಮೇಶ್ ನಾಯಕ್  ಬಂಧನಕ್ಕೆ ಆಗ್ರಹಿಸಿ, ಈಗಿನ ಸಿಎಂ ಬಿಎಸ್ ಯಡಿಯೂರಪ್ಪ ಕೊಪ್ಪಳ ಬಂದು ಪ್ರತಿಭಟನೆ ಮಾಡಿದ್ದರು. ಜೊತೆಗೆ ತಂಗಡಗಿ ರಾಜೀನಾಮೆಗೂ ಆಗ್ರಹಿಸಿದ್ದರು. ಇದಾದ ಬಳಿಕ ಸಿದ್ದರಾಮಯ್ಯ ಸರ್ಕಾರ ಪ್ರಕರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಿತು. ಇದಾದ ಬಳಿಕ ಹನುಮೇಶ ನಾಯಕ ಮಹಾಂತೇಶ್ ನಾಯಕ್ ಜೈಲು ಸೇರಿದರು. ಇದೀಗ ಆರೋಪಿಗಳು ಜಾಮೀನು ಮೇಲೆ ಹೊರಗಿದ್ದಾರೆ.

ಈ ಪೈಕಿ ಪ್ರಕರಣದ ಮೂರನೇ ಆರೋಪಿ ಮಹಾಂತೇಶ್ ನಾಯಕ ಮದುವೆ ಕೊಪ್ಪಳ ಜಿಲ್ಲೆಯ ಹುಲಿ ಹೈದರ್ ಗ್ರಾಮದಲ್ಲಿ ನಡೆದಿದೆ. ಈ ಮದುವೆಗೆ ಗಂಗಾವತಿ ಸಿಪಿಐ ಉದಯರವಿ, ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ, ಕನಕಗಿರಿ ಪಿಎಸ್ಐ ತಾರಾಬಾಯಿ ಹಾಜರಾಗಿದ್ದಾರೆ.

ಒಬ್ಬ ಕೊಲೆ ಆರೋಪಿಯ ಮದುವೆಯಲ್ಲಿ ಪೊಲೀಸರು ಭಾಗಿಯಾಗುತ್ತಾರೆ ಅಂದ್ರೆ ಸಮಾಜಕ್ಕೆ ಅದ್ಯಾವ ಸಂದೇಶ ಹೋಗುತ್ತದೆ. ಕಾನೂನು ರಕ್ಷರಾದ ಖಾಕಿಗಳೇ ಹೀಗೆ ದಾರಿ ತಪ್ಪುತ್ತಿರುವುದು ಕೊರೋನಾಗಿಂತ ಅಪಾಯಕಾರಿ ಬೆಳವಣಿಗೆ

Tags: Crimekoppala
Share11TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್