crossorigin="anonymous"> ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

Radhakrishna Anegundi by Radhakrishna Anegundi
18-08-24, 8 : 14 am
in ಟಾಪ್ ನ್ಯೂಸ್, ಕ್ರೈಮ್
bike wheeling
Share on FacebookShare on TwitterWhatsAppTelegram

ವ್ಹೀಲಿಂಗ್ ಕೋರರ ವಿರುದ್ಧ ಸಮರ ಸಾರಿದ ಸಾರ್ವಜನಿಕರು

ರಾಜ್ಯ ಹಲವು ನಗರಗಳಲ್ಲಿ  ವ್ಙೀಲಿಂಗ್ ಕೋರರ ಹಾವಳಿ ಮಿತಿ ಮೀರಿದೆ. ಪೊಲೀಸರು ಅದ್ಯಾವ ಆಧುನಿಕ ತಂತ್ರಜ್ಞಾನದ ಮೊರೆ ಹೋದ್ರು, ವ್ಹೀಲಿಂಗ್ ಪುಂಡರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ರಸ್ತೆ ರಸ್ತೆಯಲ್ಲಿ ಕ್ಯಾಮಾರ ಇದ್ರೂ ಚಕ್ರ ಎತ್ತುವ ಚಾಳಿಗೆ ಬ್ರೇಕ್ ಬಿದ್ದಿಲ್ಲ.

ಅದರಲ್ಲೂ ಈ ವ್ಹೀಲಿಂಗ್ ಕೋರರ ಹಾವಳಿಯಿಂದ ಬೇಸತ್ತಿರೋದು ಬೆಂಗಳೂರು. ನಗರ ಹಾಗೂ ಹೊರವಲಯದಲ್ಲಿ ಇವರ ಹಾವಳಿ ಮಿತಿ ಮೀರಿದೆ. ನಂಬರ್ ಪ್ಲೇಟ್ ಇಲ್ಲದ ಗಾಡಿಯನ್ನು ಕೆದರಿದ ಕೂದಲಿನ ಯುವಕರು ಓಡಿಸುತ್ತಿದ್ದಾರೆ ಅಂದ್ರೆ  ಅನುಮಾನವೇ ಬೇಡ ಇವರೆಲ್ಲರೂ ವ್ಹೀಲಿಂಗ್ ಕೋರರು. ಇನ್ನು ವ್ಙೀಲಿಂಗ್ ಮಾಡುವವರ ವರ್ತನೆಯೂ ಅದ್ಯಾವ ದರೋಡೆಕೋರರಿಗಿಂತಲೂ ಕಡಿಮೆ ಇರೋದಿಲ್ಲ.

ಕೆಲವು ಕಡೆಗಳಲ್ಲಿ ಪೊಲೀಸರು ವ್ಙೀಲಿಂಗ್ ಮಾಡುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಮತ್ತೆ ಕೆಲವು ಕಡೆಗಳಲ್ಲಿ ಮರೆಯಲ್ಲಿ ನಿಂತು ಫೈನ್ ಹಾಕೋವಷ್ಟು ಆಸಕ್ತಿ ವ್ಙೀಲಿಂಗ್ ಮಾಡುವವರನ್ನು ನಿಯಂತ್ರಿಸುವಲ್ಲಿ ಇರೋದಿಲ್ಲ.

ಈ ನಡುವೆ ಬೈಕ್ ವ್ಙೀಲಿಂಗ್ ಮಾಡಿ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸುತ್ತಿದ್ದ ಪುಂಡರನ್ನು ಸಾರ್ವಜನಿಕರೇ ಅಡ್ಡಗಟ್ಟಿ ದ್ವಿಚಕ್ರ ವಾಹನವನ್ನು ಜಖಂಗೊಳಿಸಿ, ಫ್ಲೈ ಓವರ್ ನಿಂದ ಎಸೆದ ಘಟನೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಆಗಸ್ಟ್ 15 ರಂದು ಈ ಘಟನೆ ನಡೆದಿದ್ದು, ಬೆಂಗಳೂರು ಕಡೆಯಿಂದ ತುಮಕೂರು ಕಡೆಗೆ ಎರಡು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದ ನಾಲ್ವರು ಪುಂಡರು ವ್ಙೀಲಿಂಗ್ ಮಾಡುತ್ತಿದ್ರು. ಇದನ್ನು ಗಮನಿಸಿದ  ಸಾರ್ವಜನಿಕರು ಅಡಕಮಾರನಹಳ್ಳಿ ಸಮೀಪ ಮೇಲ್ಸೇತುವೆ ವ್ಙೀಲಿಂಗ್ ಪುಂಡರನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ಬೆದರಿದ ಯುವಕರು ಪರಾರಿಯಾಗಿದ್ದಾರೆ.

ಪುಂಡರು ಬಿಟ್ಟು ಹೋದ ಗಾಡಿಯನ್ನು ಪುಡಿ ಮಾಡಿದ ಸಾರ್ವಜನಿಕರು ಫ್ಲೈ ಓವರ್ ನಿಂದ ಎಸೆದು ಬುದ್ದಿ ಕಲಿಸಿದ್ದಾರೆ.

ಇದೀಗ ವ್ಙೀಲಿಂಗ್ ಕೋರರ ಮಾಹಿತಿ ಪಡೆದುಕೊಂಡಿರುವ Dysp ಜಗದೀಶ್ ಪ್ರಕರಣದ ತನಿಖೆಗೆ ತಂಡ ರಚಿಸಿದ್ದಾರೆ.  ಬೈಕ್ ಗಳಿಗೆ ಅಳವಡಿಸಿರುವ ನಂಬರ್ ಪ್ಲೇಟ್ ನಕಲಿ ಅನ್ನೋದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್