crossorigin="anonymous"> Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

ಕೊರೋನಾ ಹೋಯ್ತು ಅಂದ್ರೆ ಇದ್ಯಾವುದೋ ಹೊಸ ಮಾರಿ ಕಾಲಿಟ್ಟಿದೆ ಅದೇ Zika Virus

Radhakrishna Anegundi by Radhakrishna Anegundi
12-12-22, 6 : 53 pm
in ರಾಜ್ಯ
zika virus First case detected in Karnataka Health Minister
Share on FacebookShare on TwitterWhatsAppTelegram

ಈ ಹಿಂದೆ ಕೇರಳದಲ್ಲಿ ಝೀಕಾ ವೈರಸ್‌ ( Zika Virus) ದೊಡ್ಡ ಮಟ್ಟದಲ್ಲಿ ಆತಂಕ ಸೃಷ್ಟಿಸಿತ್ತು. ಡೆಂಘೀ ಮತ್ತು ಮಲೇರಿಯಾ ಇರುವ ಕಡೆ ಎಚ್ಚರ ವಹಿಸಬೇಕು

ಬೆಂಗಳೂರು : ರಾಜ್ಯದಲ್ಲಿ ಮೊದಲ ಝೀಕಾ ವೈರಸ್‌ ( Zika Virus) ಪ್ರಕರಣ ಪತ್ತೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ದೃಢಪಡಿಸಿದ್ದಾರೆ.  

ರಾಯಚೂರು ಜಿಲ್ಲೆಯಲ್ಲಿ ಮಾನ್ವಿ ತಾಲೂಕಿನ ಐದು ವರ್ಷದ ಬಾಲಕಿಗೆ ಝೀಕಾ ವೈರಸ್ (Zika Virus) ತಗುಲಿದ್ದು, ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕಳೆದ 15 ದಿನಗಳಿಂದ ಜ್ವರ, ವಾಂತಿ, ಬೇಧಿಯಿಂದ ಬಳಲುತ್ತಿದ್ದ ಬಾಲಕಿಗೆ ಮೊದಲು ಸಿಂಧನೂರು ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಡೆಂಘೀ ಜ್ವರದ ಹಿನ್ನೆಲೆಯಲ್ಲಿ ವಿಜಯನಗರದ ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಈ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಸ್ಯಾಂಪಲ್ ಗಳನ್ನು ಪುಣೆಯ ವೈರಾಲಜಿ ಲ್ಯಾಬ್‌ಗೆ ಕಳುಹಿಸಲಾಗಿತ್ತು.

zika virus

ವಿಮ್ಸ್ ಆಸ್ಪತ್ರೆಯಿಂದ ಕಳುಹಿಸಲ್ಪಟ್ಟ ಸ್ಯಾಂಪಲ್ ಗಳ ಪೈಕಿ ಬಾಲಕಿಯ ಸ್ಯಾಂಪಲ್ ಬಗ್ಗೆ ಪಾಸಿಟಿವ್ ರಿಪೋರ್ಟ್ ಬಂದಿದೆ. ಝೀಕಾ ವೈರಸ್ ಸೋಂಕಿತ ಬಾಲಕಿ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ಅವರ ಕುಟುಂಬ ಸದಸ್ಯರ ರಕ್ತ ಹಾಗೂ ಮೂತ್ರದ ಮಾದರಿಯನ್ನು ಸಂಗ್ರಹಿಸಲಾಗಿದೆ.

ಜೊತೆಗೆ ರಾಯಚೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದು,  ಝೀಕಾ ವೈರಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಝೀಕಾ ವೈರಸ್‌ಗೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡೋದಾಗಿ ಸುಧಾಕರ್ ಹೇಳಿದ್ದಾರೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್